Home ರಾಜ್ಯನ್ಯೂಸ್ ವಾರಿಯರ್ಸ್ ಪತ್ರಿಕೆ ವರದಿಗೆ ಸಂದ ಫಲಶೃತಿ..!!!! ಸಾಗರದ ಉಪವಿಭಾಗ ಆಸ್ಪತ್ರೆಯ ತುರ್ತು ನಿಗಾ ಘಟಕದ ಶೌಚಾಲಯದ ಚೇಂಬರ್ ಸ್ವಚ್ಛತಾ ಕಾರ್ಯ ಪ್ರಾರಂಭ..!!!!

ನ್ಯೂಸ್ ವಾರಿಯರ್ಸ್ ಪತ್ರಿಕೆ ವರದಿಗೆ ಸಂದ ಫಲಶೃತಿ..!!!! ಸಾಗರದ ಉಪವಿಭಾಗ ಆಸ್ಪತ್ರೆಯ ತುರ್ತು ನಿಗಾ ಘಟಕದ ಶೌಚಾಲಯದ ಚೇಂಬರ್ ಸ್ವಚ್ಛತಾ ಕಾರ್ಯ ಪ್ರಾರಂಭ..!!!!

by EDITOR NEWS WARRIORS

ಸಾಗರ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಉಪ ವಿಭಾಗೀಯ ಆಸ್ಪತ್ರೆಯ ತುರ್ತು ನಿಗಾ ಘಟಕದ ಶೌಚಾಲಯದ ಚೇ0ಬರ್ ತುಂಬಿ ಆಸ್ಪತ್ರೆ ಆವರಣದಲ್ಲಿ ಮಲೀನಗೊಂಡ ಶೌಚಾಲಯ ನೀರು ಹರಿಯುತ್ತಿದ್ದೂ ಗಬ್ಬೆದ್ದು ಆಸ್ಪತ್ರೆ ಆವರಣ ಸಂಪೂರ್ಣ ಶುಚಿತ್ವ ಕಾಣೆಯಾಗಿದ್ದು ದುರ್ವಾಸನೆಯಿಂದ ಕೂಡಿದ್ದು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗಳು,ರೋಗಿಗಳು ಹಾಗೂ ರೋಗಿಗಳ ಜೊತೆ ಆಗಮಿಸುವವರ ಸ್ಥಿತಿ ನರಕಯಾತನೆಯಿಂದ ಬಳಲುತ್ತಿರುವ ಬಗ್ಗೆ ನಮ್ಮ ಸುದ್ದಿ ಬಿತ್ತರವಾಗಿತ್ತು.

ಕೂಡಲೇ ಸ್ಪಂದನೆ ನೀಡಿದ ಅರೋಗ್ಯ ರಕ್ಷಾ ಸಮಿತಿ ಹಾಗೂ ಆಡಳಿತ ವೈಧ್ಯಾಧಿಕಾರಿಗಳು ಸಾಗರ ಉಪ ವಿಭಾಗೀಯ ಆಸ್ಪತ್ರೆಯ ತುರ್ತು ನಿಗಾ ಘಟಕದ ಶೌಚಾಲಯದ ಚೇ0ಬರ್ ಶುಚಿಗೊಳಿಸಿ ಆಸ್ಪತ್ರೆ ಆವರಣವನ್ನೂ ಅರೋಗ್ಯಕರ ವಾತಾವರಣದತ್ತ ಕ್ರಮ ಕೈಗೊಂಡಿದ್ದಾರೆ.

ನಮ್ಮ ವರದಿಗೆ ಕೂಡಲೇ ಸ್ಪಂದನೆ ನೀಡಿದ ಸಾಗರ ಉಪ ವಿಭಾಗೀಯ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಹಾಗೂ ಆಡಳಿತ ವೈಧ್ಯಾಧಿಕಾರಿಗಳಿಗೆ ಸಾಗರೀಕರ ಪರವಾಗಿ ನಮ್ಮ ಸುದ್ದಿವಾಹಿನಿಯೂ ಧನ್ಯವಾದಗಳನ್ನೂ ಸಲ್ಲಿಸುತ್ತದೆ.

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್. ಕೆ…9449553305…

Related Posts

2 comments

GeorgeZew July 20, 2025 - 5:27 pm

Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.

Reply
köpa cialis Sverige September 18, 2025 - 12:54 pm

Köpa receptfritt – Vill du köpa medicin utan recept? Upptäck hur enkelt det kan vara att beställa säkert online, med snabb leverans och anonymitet. Få tillgång till effektiva produkter som kan förbättra din hälsa utan krångel hos läkaren.

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!