Home ರಾಜ್ಯSHIVAMOGGA BREAKING:: ಶಿವಮೊಗ್ಗ ಎಸ್ಪಿ ಜಿ,ಕೆ ಮಿಥುನ್ ಕುಮಾರ್ ನೇತೃತ್ವದಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ದಿಢೀರ್ ದಾಳಿ..!!

SHIVAMOGGA BREAKING:: ಶಿವಮೊಗ್ಗ ಎಸ್ಪಿ ಜಿ,ಕೆ ಮಿಥುನ್ ಕುಮಾರ್ ನೇತೃತ್ವದಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ದಿಢೀರ್ ದಾಳಿ..!!

by EDITOR NEWS WARRIORS

ಶಿವಮೊಗ್ಗ: ಇಂದು ಬೆಳಿಗ್ಗೆ ಶಿವಮೊಗ್ಗ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿಕೆ ಮಿಥುನ್ ಕುಮಾರ್, ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರು, ಪೊಲೀಸ್‌ ಉಪಾಧೀಕ್ಷಕರು, ಪೊಲೀಸ್‌ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಮತ್ತು ಸಿಬ್ಬಂಧಿಗಳನ್ನೊಳಗೊಂಡ ತಂಡವು ಕೇಂದ್ರ ಕಾರಾಗೃಹ ಶಿವಮೊಗ್ಗದಲ್ಲಿ ದಾಳಿ ನಡೆಸಿ ತಪಾಸಣೆ ಕೈಗೊಂಡಿದ್ದು,

ಈ ಸಂದರ್ಭದಲ್ಲಿ ಕಾರಾಗೃಹದ ಒಳಗೆ ತಂಬಾಕು ಉತ್ಪನ್ನಗಳಾದ ಬೀಡಿ ಮತ್ತು ಸಿಗರೇಟ್, ಬೆಂಕಿ ಪೊಟ್ಟಣಗಳು, ಲೈಟರ್ ಗಳು ಹಾಗೂ ಪ್ಲಾಸ್ಟಿಕ್ ಬಾಟಲ್ ನಿಂದ ಮಾರ್ಪಡಿಸಿ ತಯಾರಿಸಿದ ತಂಬಾಕು ಸೇದುವ ಚಿಲುಮೆ (ಹುಕ್ಕ) ಗಳು ದೊರೆತಿದ್ದು, ಸದರಿ ವಸ್ತುಗಳನ್ನು ಅಮಾನತ್ತು ಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ರಘುರಾಜ್ ಹೆಚ್.ಕೆ…9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!