Home ರಾಜ್ಯನಾಗವೇಣಿಯಿಂದ ಆಕರ್ಷಕ ಯಕ್ಷಗಾನ ಪ್ರದರ್ಶನ..!!!

ನಾಗವೇಣಿಯಿಂದ ಆಕರ್ಷಕ ಯಕ್ಷಗಾನ ಪ್ರದರ್ಶನ..!!!

by EDITOR NEWS WARRIORS


ಶಿವಮೊಗ್ಗ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ, ಕ್ರೀಡಾ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (NSS)ಯ ಘಟಕಗಳು ಸಂಯುಕ್ತವಾಗಿ ಹಾಸನದಲ್ಲಿ ಹಮ್ಮಿಕೊಂಡ ಎರಡು ದಿನಗಳ ಗಣರಾಜ್ಯೋತ್ಸವ ಪಥಸಂಚಲನದ ರಾಜ್ಯ ಮಟ್ಟದ ಪೂರ್ವಭಾವಿ ಆಯ್ಕೆ ಶಿಬಿರದಲ್ಲಿ ಶಿವಮೊಗ್ಗದ ಕಮಲಾ ನೆಹರು ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಕು.ನಾಗವೇಣಿ ಎನ್.ಅವರು ಆಕರ್ಷಕ ಯಕ್ಷಗಾನ ಪ್ರದರ್ಶನ ನೀಡಿದರು.
ರಾಜ್ಯ ಎನ್.ಎಸ್.ಎಸ್.ಅಧಿಕಾರಿಗಳಾದ ಪ್ರೊ.ಪ್ರತಾಪ ಲಿಂಗಯ್ಯ, ಎನ್.ಎಸ್.ಎಸ್.ರಾಜ್ಯ ಕೋಶದ .ವೈ.ಎಂ.ಉಪ್ಪಿನ್, ಪ್ರಾದೇಶಿಕ ನಿರ್ದೇಶಕ ಖಾದ್ರಿ ನರಸಿಂಹನ್ ಮೊದಲಾದವರು ಉಪಸ್ಥಿತರಿದ್ದರು…

ರಘುರಾಜ್ ಹೆಚ್.ಕೆ…9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!