Home ರಾಜ್ಯಜಗತ್ತಿಗೆ ಇಂದು ಚಂದ್ರಗ್ರಹಣ – ಸಾಗರದ ಕಾರ್ಮಿಕ ಇಲಾಖೆಗೆ ಬೇಜವಾಬ್ದಾರಿ ಅಧಿಕಾರಿಗಳಿಂದ ವರ್ಷವಿಡೀ ಗ್ರಹಣ – ಚುನಾಯಿತ ಜನಪ್ರತಿನಿಧಿಗಳಿಗಿಲ್ಲ ಕಾರ್ಮಿಕರ ಕಡೆ ಗಮನ..!!!

ಜಗತ್ತಿಗೆ ಇಂದು ಚಂದ್ರಗ್ರಹಣ – ಸಾಗರದ ಕಾರ್ಮಿಕ ಇಲಾಖೆಗೆ ಬೇಜವಾಬ್ದಾರಿ ಅಧಿಕಾರಿಗಳಿಂದ ವರ್ಷವಿಡೀ ಗ್ರಹಣ – ಚುನಾಯಿತ ಜನಪ್ರತಿನಿಧಿಗಳಿಗಿಲ್ಲ ಕಾರ್ಮಿಕರ ಕಡೆ ಗಮನ..!!!

by EDITOR NEWS WARRIORS

ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿರುವ ಕಾರ್ಮಿಕರ ಕಛೇರಿಗೆ ವರ್ಷವಿಡೀ ಗ್ರಹಣ ಹಿಡಿದಿದೆ. ಬೇಜವಾಬ್ದಾರಿ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷತನದಿಂದ ಕಾರ್ಮಿಕರಿಗೆ ಕಾರ್ಮಿಕರ ಇಲಾಖೆಯಿಂದ ಸರ್ಕಾರಿ ಸೇವಾ ಸೌಲಭ್ಯ ಪಡೆಯಲು ಹರಸಾಹಸ ಪಡುತ್ತಿದ್ದರೂ ಶಿವಮೊಗ್ಗ ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರಾದ ಹರತಾಳು ಹಾಲಪ್ಪ ಹಾಗೂ ಕುಮಾರ್ ಬಂಗಾರಪ್ಪ ಕಾರ್ಮಿಕ ಇಲಾಖೆಯ ಬೇಜವಾಬ್ದಾರಿ ಅಧಿಕಾರಿಗಳ ಬೇಜವಾಬ್ದಾರಿತನ ತುಟಿ ಬಿಚ್ಚದೇ ಮೌನವಾಗಿರುವ ಹಿಂದೇ ಕಾರ್ಮಿಕರುಗಳು ಹಿಡಿಶಾಪ ಹಾಕುತ್ತಿದ್ದಾರೆ.

*ಕರ್ನಾಟಕ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಆದೇಶದಂತೆ ಅರ್ಹ ಕಾರ್ಮಿಕರ ಮಕ್ಕಳು 6 ರಿಂದ 10 ನೇ ತರಗತಿಯ ಶಾಲಾ ಮಕ್ಕಳಿಗೆ ಕಂಪ್ಯೂಟರ್ ಪಡೆಯಲು ಅರ್ಜಿಗಳನ್ನು ತಾಲ್ಲೂಕು ಮಟ್ಟದ ಕಾರ್ಮಿಕ ಕಛೇರಿಯಲ್ಲಿ ಪಡೆಯುವಂತೆ ಅಂತಿಮ ದಿನಾಂಕದ ಸೂಚನೆಯಿಲ್ಲದೇ ಇದ್ದರೂ, ಸಾಗರದ ಕಾರ್ಮಿಕ ಕಛೇರಿಯಲ್ಲಿ ಕರ್ತವ್ಯ ನಿರತ ಅಧಿಕಾರಿಗಳು ಹಾಗೂ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರತ ಸಿಬ್ಬಂದಿಯೂ ಅರ್ಹ ಕಾರ್ಮಿಕರುಗಳು ದೂರ ದೂರದಿಂದ ಸಾಗರದ ಕಾರ್ಮಿಕ ಇಲಾಖೆಗೆ ಅರ್ಜಿಗಳನ್ನು ಸಲ್ಲಿಸಲು ಆಗಮಿಸಿದರೆ ಅರ್ಜಿಗಳನ್ನು ಸ್ವೀಕರಿಸುವ ದಿನಾಂಕ ಮುಗಿದಿದೆ ಎಂದು ವಾಪಸ್ಸು ಕಳುಹಿಸುತ್ತಿರುವ ಮಾಹಿತಿ ದೊರೆತಿದೆ.

ಕೂಡಲೇ ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ ರವರು ಸಾಗರ ಕಾರ್ಮಿಕ ಇಲಾಖೆ ಅಧಿಕಾರಿಗಳ ಕರ್ತವ್ಯ ಲೋಪ ಬಗ್ಗೆ ತನಿಖೆ ನೆಡೆಸಿ ಕಾರ್ಮಿಕರಿಗೆ ಸೂಕ್ತ ನ್ಯಾಯ ಒದಗಿಸಿ, ಕಾರ್ಮಿಕ ಮಕ್ಕಳ ಕಂಪ್ಯೂಟರ್ ಅರ್ಜಿಗಳನ್ನು ಪಡೆಯಲು ಆದೇಶ ಮಾಡಿಸುವಂತೆ ನೊಂದ ಅರ್ಹ ಕಾರ್ಮಿಕರ ಪರವಾಗಿ ಮನವಿ …

ಓಂಕಾರ ಎಸ್. ವಿ. ತಾಳಗುಪ್ಪ….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!