Home ರಾಜ್ಯಜೆಸಿಐ ಸಹ್ಯಾದ್ರಿ ಅಧ್ಯಕ್ಷರಾಗಿ ಸುಷ್ಮಾ ಹಿರೇಮಠ ಕಾರ್ಯದರ್ಶಿಯಾಗಿ ಡಾ. ಲಲಿತಾ ಆಯ್ಕೆಯಾಗಿದ್ದಾರೆ..!!!

ಜೆಸಿಐ ಸಹ್ಯಾದ್ರಿ ಅಧ್ಯಕ್ಷರಾಗಿ ಸುಷ್ಮಾ ಹಿರೇಮಠ ಕಾರ್ಯದರ್ಶಿಯಾಗಿ ಡಾ. ಲಲಿತಾ ಆಯ್ಕೆಯಾಗಿದ್ದಾರೆ..!!!

by EDITOR NEWS WARRIORS

ಶಿವಮೊಗ್ಗ: ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಸುಷ್ಮಾ ಬಿ ಹಿರೇಮಠ ಹಾಗೂ ಕಾರ್ಯದರ್ಶಿಯಾಗಿ ಡಾ. ಲಲಿತಾ ಆಯ್ಕೆಯಾಗಿದ್ದಾರೆ.
ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ಜೆಸಿ ಸುಷ್ಮಾ ಬಿ ಹಿರೇಮಠ್ ಹಾಗೂ ಕಾರ್ಯದರ್ಶಿಯಾಗಿ ಜೆಸಿ ಡಾ. ಲಲಿತ ಅವರು ಆಯ್ಕೆಯಾಗಿದ್ದಾರೆ. ಸುಷ್ಮಾ ಅವರು ಜೆಸಿಐ ಶಿವಮೊಗ್ಗ ಸಹ್ಯಾದ್ರಿಯ ಮೊದಲ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಅವರಿಗೆ ಜೆಸಿ ಶಿವಮೊಗ್ಗ ಸಹ್ಯಾದ್ರಿಯ ಹಾಲಿ ಅಧ್ಯಕ್ಷ ಸತೀಶ್ ಚಂದ್ರ, ಕಾರ್ಯದರ್ಶಿ ಸಂತೋಷ್ ಕುಮಾರ್, ಕಿಶೋರ್ ಕುಮಾರ್, ಉಪಾಧ್ಯಕ್ಷ ಮಂಜುನಾಥ್ ರಾವ್ ಕದಂ, ಮಾಜಿ ಅಧ್ಯಕ್ಷ ಶೇಷಗಿರಿ, ಸುರೇಂದ್ರ ಕೋಟ್ಯಾನ್, ಅನುಷ್ ಗೌಡ, ಶುಭಂ ಹೋಟೆಲ್ ಮಾಲೀಕ ಉದಯ್ ಕದಂಬ, ಚಂದ್ರಹಾಸ ಶೆಟ್ಟಿ, ಉದಯ್ ಅಭಿನಂದಿಸಿದ್ದಾರೆ.
ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯು ಸಮಾಜಮುಖಿ ಹಾಗೂ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ. ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಸೇವೆ ಮಾಡುತ್ತಿದೆ. ಮುಂದಿನ ಸಾಲಿನಲ್ಲಿ ಮತ್ತಷ್ಟು ಉತ್ತಮ ಸೇವಾ ಕಾರ್ಯಗಳನ್ನು ನಡೆಸಲಿದೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಹಾಲಿ ಅಧ್ಯಕ್ಷ ಸತೀಶ್‌ಚಂದ್ರ ತಿಳಿಸಿದ್ದಾರೆ…

ರಘುರಾಜ್ ಹೆಚ್.ಕೆ..9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!