
ತೀರ್ಥಹಳ್ಳಿ: ಕಾಂಗ್ರೆಸ್ಸಿನ ಯುವ ಮುಖಂಡ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಕುರುವಳ್ಳಿ ನಾಗರಾಜ್ ರನ್ನು
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್ ಮತ್ತು ರಾಷ್ಟ್ರೀಯ ಪದಾಧಿಕಾರಿಗಳು ಕರ್ನಾಟಕದ ಉಸ್ತುವಾರಿಗಳ ನಿರ್ದೇಶನದಂತೆ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ರವರ ಆದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನಕಾರ್ಯದರ್ಶಿಯನ್ನಾಗಿ ಕುರುವಳ್ಳಿ ನಾಗರಾಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ತಾವುಗಳು ತಕ್ಷಣ ತಮಗೆ ನೀಡಿದ ಜವಾಬ್ದಾರಿಯನ್ನು ವಹಿಸಿಕೊಂಡು, ರಾಜ್ಯ, ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಜಿಲ್ಲಾ ಯುವ ಅಧ್ಯಕ್ಷ ಹೆಚ್ ಪಿ ಗೀರಿಶ್ ಸೂಚಿಸಿದ್ದಾರೆ.
ಪ್ರಸ್ತುತ ನಾಗರಾಜ್ ತೀರ್ಥಹಳ್ಳಿ ಡಿಕೆಶಿ ಅಭಿಮಾನಿ ಬಳಗದ ಕಾರ್ಯ ಅಧ್ಯಕ್ಷರಾಗಿ, ಜಯಕರ್ನಾಟಕ ಸಂಘಟನೆ ತೀರ್ಥಹಳ್ಳಿ ಅಧ್ಯಕ್ಷರಾಗಿ, ಈಡಿಗರ ಸಂಘದ ನಿರ್ದೇಶಕರಾಗಿ, ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ…
ನಾಗರಾಜ್ ಗೆ ನೀಡಿದ ಹೊಸ ಜವಾಬ್ದಾರಿಯಿಂದ ಅವರ ಸ್ನೇಹಿತರು ಬಂದು ಬಳಗ ಸಂತಸ ವ್ಯಕ್ತಪಡಿಸಿದ್ದಾರೆ…
ರಘುರಾಜ್ ಹೆಚ್.ಕೆ..9449553305…
3 comments
Discover the best barbershop experience in the CBD: MenSpire blends contemporary flair with traditional craftsmanship. Friendly pros, clean ambiance—your style, redefined.
Receptfritt potensmedel – Letar du efter receptfria potensmedel? Upptäck effektiva produkter som kan hjälpa dig utan krångliga recept, med snabb leverans och hög kvalitet direkt hem.
**mitolyn official**
Mitolyn is a carefully developed, plant-based formula created to help support metabolic efficiency and encourage healthy, lasting weight management.