Home ರಾಜ್ಯSHIVAMOGGA BREAKING:: ತುಂಗಾ ನಗರ ಪೊಲೀಸ್ ಠಾಣೆಯ ಮಹತ್ವದ ಕಾರ್ಯಾಚರಣೆ..!! ಕಾಳ ಸಂತೆಯಲ್ಲಿ ಅಕ್ಕಿ ಮಾರಾಟ ಅನಧಿಕೃತವಾಗಿ ಸಂಗ್ರಹಣೆ ಮಾಡಿ ಲಾರಿಗಳಲ್ಲಿ ಸಾಗಾಣಿಕೆ ಆರೋಪಿಗಳ ಸಮೇತ ದಾಸ್ತಾನನ್ನು ವಶಪಡಿಸಿಕೊಂಡ ಪೊಲೀಸರು..!!

SHIVAMOGGA BREAKING:: ತುಂಗಾ ನಗರ ಪೊಲೀಸ್ ಠಾಣೆಯ ಮಹತ್ವದ ಕಾರ್ಯಾಚರಣೆ..!! ಕಾಳ ಸಂತೆಯಲ್ಲಿ ಅಕ್ಕಿ ಮಾರಾಟ ಅನಧಿಕೃತವಾಗಿ ಸಂಗ್ರಹಣೆ ಮಾಡಿ ಲಾರಿಗಳಲ್ಲಿ ಸಾಗಾಣಿಕೆ ಆರೋಪಿಗಳ ಸಮೇತ ದಾಸ್ತಾನನ್ನು ವಶಪಡಿಸಿಕೊಂಡ ಪೊಲೀಸರು..!!

by EDITOR NEWS WARRIORS


ಶಿವಮೊಗ್ಗ: ಇಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಡಿಕೊಪ್ಪ ಗ್ರಾಮದಲ್ಲಿ ಕಾರ್ತಿಕೇಯನ್ ಅವರಿಗೆ ಸೇರಿದ ಗೊಡೌನ್ ನಲ್ಲಿ ಪಡಿತರ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲು ಅನಧಿಕೃತವಾಗಿ ಸಂಗ್ರಹಣೆ ಮಾಡಿ ಲಾರಿಗಳಲ್ಲಿ ಸಾಗಾಣಿಕೆ ಮಾಡಲು ಲೋಡ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳ ತಂಡವು ಆಹಾರ ನಿರೀಕ್ಷಕರೊಂದಿಗೆ ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಆರೋಪಿತರಾದ 1) ಕಾರ್ತಿಕೇಯನ್ @ ಕಾರ್ತಿಕ, 53 ವರ್ಷ, ಕಸ್ತೂರ್ ಬಾ ರಸ್ತೆ ಶಿವಮೊಗ್ಗ, 2)ಗೋಪಿ 23 ವರ್ಷ ಕಾಚಿನಕಟ್ಟೆ ಶಿವಮೊಗ್ಗ , 3)ಸೀತಾರಾಮ, 40 ವರ್ಷ ಕಾಚಿನಕಟ್ಟೆ ಶಿವಮೊಗ್ಗ, 4) ಕಾಂತರಾಜ 32 ವರ್ಷ ಮತ್ತಿಘಟ್ಟ ಶಿವಮೊಗ್ಗ ಮತ್ತು 5) ಯುವರಾಜ 28 ವರ್ಷ ನ್ಯೂ ಮಂಡ್ಲಿ ಶಿವಮೊಗ್ಗ, 6)ಶ್ರೀನಿಧಿ 20 ವರ್ಷ ದೇವರ ನರಸೀಪುರ ಭದ್ರಾವತಿ ರವರುಗಳನ್ನು ದಸ್ತಗಿರಿ ಮಾಡಿ ಆರೋಪಿತರಿಂದ ಅಂದಾಜು ಮೌಲ್ಯ 3,70,000 /- ರೂ ಗಳ ಒಟ್ಟು 338 ಚೀಲಗಳಲ್ಲಿ ತುಂಬಿದ್ದ 168 ಕ್ವಿಂಟಾಲ್ ತೂಕದ ಅಕ್ಕಿ, 2 ಕ್ಯಾಂಟರ್ ವಾಹನಗಳು, 2 ಎಲೆಕ್ಟ್ರಾನಿಕ್ ತೂಕ ಮಾಡುವ ಯಂತ್ರ ಮತ್ತು 1 ಚೀಲಗಳನ್ನು ಹೊಲಿಗೆ ಯಂತ್ರ ವನ್ನು ಅಮಾನತುಪಡಿಸಿಕೊಂಡು, ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ.

ರಘುರಾಜ್ ಹೆಚ್.ಕೆ…9449553305…

Related Posts

1 comment

GeorgeZew July 20, 2025 - 2:50 am

Elevate your look at MenSpire Singapore—the best barber crafting precision styles in a chic, modern space. Expect top-tier service and sharp results every time.

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!