Home ರಾಜ್ಯಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನೇ ಮರುಜಾರಿಗೆ ತರಲು ಮನವಿ ..!!

ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನೇ ಮರುಜಾರಿಗೆ ತರಲು ಮನವಿ ..!!

by EDITOR NEWS WARRIORS

ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಧ್ಯಾಪಕ ವೃಂದದವರು ಹೊಸ ಪಿಂಚಣಿ ಯೋಜನೆ ಅಡಿಯಲ್ಲಿ ಬರುವ( NPS) ನೌಕರರು ಹಳೆ ಪಿಂಚಣಿ ಯೋಜನೆಯನ್ನು (OPS)ಜಾರಿಗೆ ತರುವಂತೆ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್ ಅರುಣ್ ಇವರ ಬಳಿ ಮನವಿ ಸಲ್ಲಿಸಿದರು.

ಡಿಸೆಂಬರ್ 19 ರಂದು ಹಮ್ಮಿಕೊಳ್ಳಲು ಉದ್ದೇಶಿಸಿರುವ ಬೃಹತ್ NPS ಸಮಾವೇಶಕ್ಕೆ ಆಗಮಿಸಿ ಬೆಂಬಲ ಸೂಚಿಸಿ ಮುಂಬರುವ ಅಧಿವೇಶನದಲ್ಲಿ ವಿಷಯವನ್ನು ಸದನದ ಮುಂದೆ ಪ್ರಸ್ತಾಪಿಸಲು ಕೋರಲಾಯಿತು.

ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಧ್ಯಾಪಕರುಗಳ ಜೊತೆ ಭೇಟಿಯ ನೇತೃತ್ವ ವಹಿಸಿದ್ದ ಡಾ. ಅನಿಲ್ ಕುಮಾರ್ ಎ ಬಿ ದೈಹಿಕ ಶಿಕ್ಷಣ ನಿರ್ದೇಶಕರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರ ಉಪಸ್ಥಿತರಿದ್ದರು..

ರಘುರಾಜ್ ಹೆಚ್.ಕೆ..9449553305…

Related Posts

1 comment

GeorgeZew July 21, 2025 - 2:48 am

best barbershop- https://www.menspire.sg

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!