Home ರಾಜ್ಯಪ್ರಯಾಣಿಕರಿಗೆ ಉಪಯೋಗಕ್ಕೆ ಬಾರದೇ ಹಾಳಾದ ಇತಿಹಾಸ ಪ್ರಸಿದ್ಧ ಇಕ್ಕೇರಿ ದೇವಸ್ಥಾನದ ವೃತ್ತದಲ್ಲಿರುವ ಬಸ್ ನಿಲ್ದಾಣ..!! ಕಣ್ಮುಚ್ಚಿ ಕುಳಿತ ಕಲ್ಮನೆ ಗ್ರಾಮ ಪಂಚಾಯಿತಿ ಆಡಳಿತ ರೂಢರು & ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಬೇಜವಾಬ್ದಾರಿ ಅಧಿಕಾರಿಗಳು..!!

ಪ್ರಯಾಣಿಕರಿಗೆ ಉಪಯೋಗಕ್ಕೆ ಬಾರದೇ ಹಾಳಾದ ಇತಿಹಾಸ ಪ್ರಸಿದ್ಧ ಇಕ್ಕೇರಿ ದೇವಸ್ಥಾನದ ವೃತ್ತದಲ್ಲಿರುವ ಬಸ್ ನಿಲ್ದಾಣ..!! ಕಣ್ಮುಚ್ಚಿ ಕುಳಿತ ಕಲ್ಮನೆ ಗ್ರಾಮ ಪಂಚಾಯಿತಿ ಆಡಳಿತ ರೂಢರು & ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಬೇಜವಾಬ್ದಾರಿ ಅಧಿಕಾರಿಗಳು..!!

by EDITOR NEWS WARRIORS

ಸಾಗರ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಇತಿಹಾಸ ಪ್ರಸಿದ್ಧ ಪುರಾತನ ದೇವಾಲಯದಲ್ಲೊಂದಾದ ಇಕ್ಕೇರಿ ಅಘೋರೇಶ್ವರ ದೇವಸ್ಥಾನಕ್ಕೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದೂ, ಸಾಗರ ಸಿಗಂದೂರು ರಸ್ತೆಯಲ್ಲಿರುವ ಇಕ್ಕೇರಿ ವೃತ್ತದಲ್ಲಿರುವ ಪ್ರಯಾಣಿಕರ ತಂಗುದಾಣ ಅವ್ಯವಸ್ಥೆ ನೋಡಿದರೇ ಸಾಗರ ತಾಲ್ಲೂಕಿನಲ್ಲಿ ಶಾಸಕರು, ತಾಲ್ಲೂಕು ಆಡಳಿತ, ಗ್ರಾಮ ಪಂಚಾಯಿತಿ ಆಡಳಿತ ರೂಢರು ಇದ್ದಾರೆಯೇ ಎಂಬುದೇ ಯಕ್ಷ ಪ್ರೆಶ್ನೆಯಾಗಿದ್ದು, ಪ್ರತಿನಿತ್ಯ ಭೇಟಿ ನೀಡುವಂತಹ ಪ್ರವಾಸಿಗರು ಈ ಪ್ರಯಾಣಿಕರ ತಂಗುದಾಣ ದುಸ್ಥಿತಿಯನ್ನೂ ಕಣ್ಣಾರೆ ಕಂಡು ಆಡಳಿತ ರೂಢರಿಗೆ ಹಿಡಿಶಾಪ ಹಾಕುತ್ತಿರುವುದು ಅಷ್ಟೇ ಕಟು ಸತ್ಯ.

ಇನ್ನೂ ಮುಂದಾದರೂ ಶಾಸಕರು, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ತಾಲ್ಲೂಕು ಆಡಳಿತ, ಕಲ್ಮನೆ ಗ್ರಾಮ ಪಂಚಾಯಿತಿ ಇಕ್ಕೇರಿ ವೃತ್ತದಲ್ಲಿರುವ ಪ್ರಯಾಣಿಕರ ತಂಗುದಾಣ ಸುಸ್ಥಿತಿಗೆ ಕಾರ್ಯಕಲ್ಪಕ್ಕೆ ಅಣಿಯಾಗುತ್ತಾರೋ ಕಾದು ನೋಡೋಣ..

ಓಂಕಾರ ಎಸ್. ವಿ. ತಾಳಗುಪ್ಪ…

ರಘುರಾಜ್ ಹೆಚ್.ಕೆ…9449553305…

Related Posts

1 comment

GeorgeZew July 21, 2025 - 8:58 am

best barbershop- https://www.menspire.sg

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!