Home ರಾಜ್ಯತುಂಗಾನಗರ ಪೊಲೀಸರಿಂದ ಮನೆ ಕಳ್ಳರ ಬಂಧನ..!!

ತುಂಗಾನಗರ ಪೊಲೀಸರಿಂದ ಮನೆ ಕಳ್ಳರ ಬಂಧನ..!!

by EDITOR NEWS WARRIORS


ಶಿವಮೊಗ್ಗ: ದಿನಾಂಕಃ-06-12-2022 ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀರಾಮ ನಗರ ಬಡಾವಣೆಯ ವಾಸದ ಮನೆಯ ಬಾಗಿಲನ್ನು ಮುರಿದು ಮನೆಯ ಬೀರುವಿನಲ್ಲಿದ್ದ ಬಂಗಾರದ ಆಭರಣಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 550/2022 ಕಲಂ 380 ಐಪಿಸಿ ರೀತ್ಯಾ ಮನೆಗಳ್ಳತನ ಪ್ರಕರಣವನ್ನು ದಾಖಲಿಸಿ ಕೊಂಡು ತನಿಖೆ ಕೈಗೊಂಡಿರುತ್ತಾರೆ.

        ಸದರಿ ಪ್ರಕರಣದ ತನಿಖೆ ಕೈಗೊಂಡ ಪಿಐ ತುಂಗಾನಗರ ಪೊಲೀಸ್ ಠಾಣೆ, ಪಿಎಸ್ಐ ಮತ್ತು ಸಿಬ್ಬಂಧಿಗಳ ತಂಡವು ದಿನಾಂಕಃ- 14-12-2022  ರಂದು ಪ್ರಕರಣದ *ಆರೋಪಿ ಗಿರೀಶ್ ಆರ್ @ ಸುಣ್ಣ, 38 ವರ್ಷ, ಶ್ರೀರಾಮ ನಗರ ಗೋಪಾಳ, ಶಿವಮೊಗ್ಗ* ಈತನನ್ನು ದಸ್ತಗಿರಿ ಮಾಡಿ, ಪ್ರಕರಣಕ್ಕೆ ಸಂಬಂಧಿಸಿದ *ಅಂದಾಜು ಮೌಲ್ಯ 2,50,000/- ರೂಗಳ 60 ಗ್ರಾಂ ಬಂಗಾರದ ಆಭರಣಗಳನ್ನು*  ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.

        ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು *ಸದರಿ ತನಿಖಾ ತಂಡದ ಉತ್ತಮ ಕಾರ್ಯವನ್ನು ಶ್ಲಾಘಿಸಿ* ಪ್ರಶಂಸಿಸಿರುತ್ತಾರೆ.

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!