Home ರಾಜ್ಯದಕ್ಷ, ಪ್ರಾಮಾಣಿಕ, ಖಡಕ್ ಡಿವೈಎಸ್ಪಿ , ಬಿ ಬಾಲರಾಜ್ ಅವರಿಗೆ ತನಿಖೆಯಲ್ಲಿ ಶ್ರೇಷ್ಠತೆಗಾಗಿ ಪದಕ ..!!

ದಕ್ಷ, ಪ್ರಾಮಾಣಿಕ, ಖಡಕ್ ಡಿವೈಎಸ್ಪಿ , ಬಿ ಬಾಲರಾಜ್ ಅವರಿಗೆ ತನಿಖೆಯಲ್ಲಿ ಶ್ರೇಷ್ಠತೆಗಾಗಿ ಪದಕ ..!!

by EDITOR NEWS WARRIORS

ಶಿವಮೊಗ್ಗ :- ನಗರದ ಉಪವಿಭಾಗದ ಡಿವೈಎಸ್ಪಿ ಬಿ ಬಾಲರಾಜ್ ರವರಿಗೆ ಅವರ ಸುದೀರ್ಘ ಸೇವೆಯನ್ನು ಗುರುತಿಸಿ ಅವರ ಸೇವಾ ಅವಧಿಯಲ್ಲಿ ಮಾಡಿದ ಕರ್ತವ್ಯಗಳನ್ನು ಗುರುತಿಸಿ ಕೇಂದ್ರ ಗೃಹ ಸಚಿವಾಲಯ ನೀಡುವ ತನಿಖಾ ಶ್ರೇಷ್ಠತೆಗಾಗಿ ಪದಕ ಘೋಷಣೆ ಮಾಡಿ ಗೌರವಿಸಿದ್ದು.

ಡಿ ವೈ ಎಸ್ ಪಿ ಬಾಲರಾಜ್ ಅವರಿಗೆ ನಿಜವಾಗಿ ಈ ಪ್ರಶಸ್ತಿ ಸಲ್ಲಬೇಕು.. ಬಾಲರಾಜ್ ಅವರು ಕೇವಲ ಪೊಲೀಸ್ ಅಧಿಕಾರಿ ಅಷ್ಟೇ ಅಲ್ಲ ಮಾನವೀಯ ಮೌಲ್ಯವುಳ್ಳ ಅಧಿಕಾರಿ, ತಮ್ಮ ಸೇವಾ ಅವಧಿಯಲ್ಲಿ ಅನೇಕ ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ ಅದೇ ತರ ಕಾನೂನು ಸುವ್ಯವಸ್ಥೆಯನ್ನು ಹತೋಟಿಗೆ ತರುವುದರಲ್ಲೂ ಇವರ ಪಾತ್ರ ಹೆಚ್ಚಾಗಿದೆ ಎನ್ನಬಹುದು. ಸರಿಸುಮಾರು 20 ವರ್ಷಗಳ ಹಿಂದೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದ ಬಾಲರಾಜ್ ಅವರು ಈಗ ಶಿವಮೊಗ್ಗ ನಗರದಲ್ಲಿ ಡಿವೈಎಸ್ಪಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದು. ಇಲ್ಲೂ ಕೂಡ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ತಮ್ಮ ಕೇಳಹಂತದ ಸಿಬ್ಬಂದಿಗಳೊಂದಿಗೆ ಸಾರ್ವಜನಿಕರೊಂದಿಗೆ ಸೌಜನ್ಯವಾಗಿ ವರ್ತಿಸುವ ಇವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ತಡೆಗಟ್ಟುವಲ್ಲಿ , ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ನಿಸ್ಸೀಮರು ಎನ್ನಬಹುದು…

ಜನರ ನಡುವೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಡಿ ವೈ ಎಸ್ ಪಿ ಬಾಲರಾಜ್ ಅವರಿಗೆ ಈ ಗೌರವ ಬಂದಿರುವುದು ಹೆಮ್ಮೆಯ ಸಂಗತಿ ಅಭಿನಂದನೆಗಳು ಡಿವೈಎಸ್ಪಿ ಬಾಲರಾಜ್ ಅವರಿಗೆ…

ಓಂಕಾರ ಎಸ್. ವಿ. ತಾಳಗುಪ್ಪ…

Related Posts

1 comment

GeorgeZew July 21, 2025 - 6:42 am

best haircut Shop- https://www.menspire.sg

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!