Home ರಾಜ್ಯಜೆಇಇ ಪರೀಕ್ಷೆ ಫಲಿತಾಂಶ ಗೌರಬ್ ದಾಸ್ ರಾಜ್ಯಕ್ಕೆ ಪ್ರಥಮ!!

ಜೆಇಇ ಪರೀಕ್ಷೆ ಫಲಿತಾಂಶ ಗೌರಬ್ ದಾಸ್ ರಾಜ್ಯಕ್ಕೆ ಪ್ರಥಮ!!

by EDITOR NEWS WARRIORS

ಬೆಂಗಳೂರು, ಆ.8-ರಾಷ್ಟ್ರೀಯ ಮಟ್ಟದ ಅರ್ಹತಾ ಪರೀಕ್ಷೆ(ಜೆಇಇ)ಯಲ್ಲಿ ಸಹಕಾರನಗರದ ನಾರಾಯಣ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಗೌರಬ್ ದಾಸ್ ಅವರ ಶೇ100ರಷ್ಟು ಅಂಕ ಪಡೆದು ರಾಜ್ಯದಲ್ಲೇ ಮೊದಲ ಸ್ಥಾನ ಪಡೆದ ಕೀರ್ತಿಗೆ ಪಾತ್ರರಾಗಿದ್ದಾರೆ.


ಜೆಇಇ ಪರೀಕ್ಷೆಯ ಫಲಿತಾಂಶದಲ್ಲಿ ದೇಶಾದ್ಯಂತ 17ವಿದ್ಯಾರ್ಥಿಗಳು ಶೇ100ರಷ್ಟು ಆಂಕ‌ ಪಡೆದಿದ್ದು. ಇದರಲ್ಲಿ ನಾರಾಯಣ ಸಮೂಹ ಶಿಕ್ಷಣ ಸಂಸ್ಥೆಗಳ 6 ವಿದ್ಯಾರ್ಥಿಗಳು ಸೇರಿದ್ದು ರಾಜ್ಯದಿಂದ ಈ ಸಾಧನೆ‌ ಮಾಡಿರುವ ಎಕೈಕ ವಿದ್ಯಾರ್ಥಿ ಗೌರಬ್ ದಾಸ್ ಅವರಾಗಿದ್ದಾರೆ.


ನಾರಾಯಣ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪುನೀತ್ ಕೊಥಾಪ ಕಾರ್ಯ ನಿರ್ವಾಹಕ ನಿರ್ದೇಶಕಿ ಡಾ. ಸಿಂಧೂರ ನಾರಾಯಣ ನಿರ್ದೇಶಕಿ ಶರಣಿ ಅವರು ವಿದ್ಯಾರ್ಥಿ ಗೌರಬ್ ದಾಸ್ ಅವರನ್ನು ಅಭಿನಂದಿಸಿದ್ದಾರೆ.

ವರದಿ… ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!