Home ರಾಜ್ಯBBMP:ನಾಗರಬಾವಿಯಲ್ಲಿ ಚಾಪೆ ಮೂಲಕ ಕಸ ಸಾಗಿಸುವ ಬಿ.ಬಿ.ಎಂ.ಪಿ ಮಹಿಳೆಯರು..?!! ” ಕಸದ ಗಾಡಿಯ ಸೌಕರ್ಯ ಇಲ್ಲದ ನಾಗರ ಬಾವಿ ..!!ಇತ್ತ ನೋಡಿ ಕ್ಷೇತ್ರದ ಶಾಸಕರೇ ಬಿ.ಬಿ.ಎಂ.ಪಿ ಅಧಿಕಾರಿಗಳೇ..?

BBMP:ನಾಗರಬಾವಿಯಲ್ಲಿ ಚಾಪೆ ಮೂಲಕ ಕಸ ಸಾಗಿಸುವ ಬಿ.ಬಿ.ಎಂ.ಪಿ ಮಹಿಳೆಯರು..?!! ” ಕಸದ ಗಾಡಿಯ ಸೌಕರ್ಯ ಇಲ್ಲದ ನಾಗರ ಬಾವಿ ..!!ಇತ್ತ ನೋಡಿ ಕ್ಷೇತ್ರದ ಶಾಸಕರೇ ಬಿ.ಬಿ.ಎಂ.ಪಿ ಅಧಿಕಾರಿಗಳೇ..?

by EDITOR NEWS WARRIORS

ಬೆಂಗಳೂರು: ಗೋವಿಂದರಾಜ ನಗರ ವಿಧಾನ ಸಭಾ ಕ್ಷೇತ್ರದ ಹೊರವರ್ತುಲ ರಸ್ತೆ ನಾಗರ ಬಾವಿ ಬಸ್ ನಿಲ್ದಾಣದ ಸಮೀಪ ಇರುವ ರಸ್ತೆಯಲ್ಲಿ ಪ್ರತಿ ದಿನ ಚಾಪೆಯ ಮೇಲೆ ಕಸದ ರಾಶಿ ರಾಶಿ ಸುರಿದುಕೊಂಡು ಬಿ.ಬಿ.ಎಂ.ಪಿ ಯಲ್ಲಿ ಕೆಲಸ ಮಾಡುವ ಮಹಿಳೆಯರು ಚಾಪೆಯ ಎರಡು ಬದಿಯನ್ನು ಇಬ್ಬರು ಮಹಿಳೆಯರು ಹಿಡಿಕೊಂಡು ನಾಗರಭಾವಿ ಬಸ್ ನಿಲ್ದಾಣ ದಿಂದ ಸ್ವಲ್ಪ ದೂರಕ್ಕೆ ಹೋಗಿ ಅಲ್ಲಿ ಕಸದ ರಾಶಿ ರಾಶಿ ಸುರಿದು ಅಲ್ಲಿನ ನಿವಾಸಿಗಳಿಗೆ ಹಾಗೂ ದಿನ ನಿತ್ಯ ರಸ್ತೆಯಲ್ಲಿ ಸಾಗುವ ಜನರು ಮೂಗು ಮುಚ್ಚಿಕೊಂಡು ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಚಾಪೆಯ ಮೇಲೆ ಕಸದ ರಾಶಿ ರಾಶಿ ಸುರಿದುಕೊಂಡು ರಸ್ತೆ ಉದ್ದಕ್ಕೂ ಕಸ ಚೆಲ್ಲುತ್ತಾ ಸಾಗುವ ದೃಶ್ಯ ಪ್ರತಿ ನಿತ್ಯ ನೋಡಲು ಸಿಗುವ ತಾಣವೇ ಗೋವಿಂದರಾಜ ನಗರ ವಿಧಾನ ಸಭಾ ಕ್ಷೇತ್ರದ ಹೊರವರ್ತುಲ ರಸ್ತೆ ನಾಗರ ಬಾವಿ ಎಂದರೇ ಅತಿಶಯೋಕ್ತಿಯಲ್ಲ ಎನ್ನಬಹುದು !! ,

ಗೋವಿಂದರಾಜ ನಗರ ವಿಧಾನ ಸಭಾ ಕ್ಷೇತ್ರದ ಹೊರವರ್ತುಲ ರಸ್ತೆ ಯಲ್ಲಿ ಚಾಪೆಯಲ್ಲಿ ಕಸದ ರಾಶಿ ರಾಶಿ ತೆಗೆದುಕೊಂಡು ಹೋಗುವುದಕ್ಕೆ ಅಂತ್ಯ ಸಂಸ್ಕಾರ ಎಂದು ಇಲ್ಲಿನ ಸ್ಥಳೀಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ .
ಬಿ.ಬಿ.ಎಂ.ಪಿ ಕಾರ್ಮಿಕರಿಗೆ ಬೇಕಾಗುವ ” ಮೂಲಭೂತ ಸೌಕರ್ಯ ಇಲ್ಲದ ಕ್ಷೇತ್ರ ನಾಗರ ಬಾವಿ !!
ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ನಿದ್ದೆ ಗೆ ಜಾರಿದ್ದಾರೆಯೇ ಎಂಬ ಯಕ್ಷ ಪ್ರಶ್ನೆ ಕಾಡುತ್ತಿದೆ !!

ಒಟ್ಟಿನಲ್ಲಿ ಜನ ಸಾಮಾನ್ಯರ ಗೋಳು ಕೇಳುವವರು ಯಾರು ಎಂಬುದು ಮಿಲಿಯನ್ ಡಾಲರ್ ಪ್ರಶ್ನೆ..?!

” ಮತದಾರರು ಬೇಕಲ್ಲವೇ ನಿಮ್ಮಗೆ ”
ಗೋವಿಂದರಾಜ ನಗರ ವಿಧಾನ ಸಭಾ ಕ್ಷೇತ್ರದ ಹೊರವರ್ತುಲ ರಸ್ತೆ ಕಡೆ ನೋಡಿ ಕ್ಷೇತ್ರದ ಶಾಸಕರೇ ?? ಸಮಸ್ಯೆಗಳ ಆಗರವಾಗಿರುವ ಕ್ಷೇತ್ರದ ಸಮಸ್ಯೆ ಬಗೆಹರಿಸಿ … ಹೆಚ್ಚಿನ ವಾಹನ ದಟ್ಟಣೆಯಿರುವ ಈ ಸ್ಥಳದಲ್ಲಿ ನಾಗರಿಕರಿಗೆ ಅನುಕೊಲ ವಾಗುವಂತಹ ಕ್ರಮ ತೆಗೆದುಕೊಳ್ಳಿ … ಇನ್ನಾದರೂ ಈ ಸಮಸ್ಯೆ ಗೆ ಬಿ.ಬಿ.ಎಂ.ಪಿ ಹಾಗೂ ರಾಜ್ಯ ಸರ್ಕಾರ ಕ್ರಮಕೈಗೊಳ್ಳುವ ಮನಸ್ಸು ಮಾಡುವುದೇ ಎಂದು ಕಾದು ನೋಡಬೇಕಿದೆ
…


ಚಿತ್ರ : ವರದಿ : ತೀರ್ಥಹಳ್ಳಿ ಅನಂತ ಕಲ್ಲಾಪುರ….

Related Posts

1 comment

mitolyn January 26, 2026 - 4:36 am

**mitolyn**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!