Home ರಾಜ್ಯTRANSFER:ಹಿರಿಯ IAS ಅಧಿಕಾರಿ ಮಣಿವಣ್ಣನ್’ ಜೂತೆ ಮೂವರ IAS ಅಧಿಕಾರಿಗಳ ವರ್ಗಾವಣೆ..!!

TRANSFER:ಹಿರಿಯ IAS ಅಧಿಕಾರಿ ಮಣಿವಣ್ಣನ್’ ಜೂತೆ ಮೂವರ IAS ಅಧಿಕಾರಿಗಳ ವರ್ಗಾವಣೆ..!!

by EDITOR NEWS WARRIORS

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು.ಹಿರಿಯ IAS ಅಧಿಕಾರಿ ಮಣಿವಣ್ಣನ್’ ಸೇರಿ ಮೂವರ ವರ್ಗಾವಣೆ IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.


ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಮೇಜರ್ ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿ, ಅಲ್ವ ಸಂಖ್ಯಾತ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿದೆ.
ಬೆಂಗಳೂರಿನ ಬಿಬಿಎಂಪಿಯ ಸ್ಪೆಷಲ್ ಕಮೀಷನರ್ ಆಗಿದ್ದಂತ ಡಾ. ರಾಮ್ ಪ್ರಶಾಂತ್ ಮನೋಹರ್ ವಿ ಅವರನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಬೆಳಗಾವಿ ವಿಭಾಗದ ಪ್ರಾದೇಶಿಕ ಕಮೀಷನರ್ ಆಗಿದ್ದಂತ ಹಿರೇಮಠ್ ಎಂ.ಜಿ ಅವರನ್ನು ಕೆಆರ್ ಐಡಿಎಲ್ ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಿಸಿದೆ….

ರಘುರಾಜ್ ಹೆಚ್.ಕೆ…9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!