Home ರಾಜ್ಯSHIVAMOGGA BREAKING: ಸಂಸ್ಕೃತಿ ಇಲ್ಲದ ವ್ಯಕ್ತಿ ಮಾಜಿ ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ವಾಗ್ದಾಳಿ..!!

SHIVAMOGGA BREAKING: ಸಂಸ್ಕೃತಿ ಇಲ್ಲದ ವ್ಯಕ್ತಿ ಮಾಜಿ ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ವಾಗ್ದಾಳಿ..!!

by EDITOR NEWS WARRIORS

ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ..

ಮೈಸೂರಿನ ಸ್ಯಾಂಟ್ರೋ ರವಿ ಪ್ರಕರಣದ ವಿಚಾರ…

ಆತನನ್ನು ಬಂಧಿಸಿ ಆತನ ಮೇಲಿರುವ ಎಲ್ಲಾ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲು ಮೈಸೂರು ಕಮಿಷನರಿಗೆ ತಿಳಿಸಿದ್ದೇನೆ..

ಸ್ಯಾಂಟ್ರೋ ರವಿಯ ಹಿನ್ನೆಲೆ ಆತನ ಮೇಲೆ ಯಾರಾದರೂ ದೂರು ಕೊಟ್ಟಿದ್ದಾರೆ ವಿಚಾರಣೆ ನಡೆಸುವಂತೆ ಸೂಚನೆ ನೀಡಿದ್ದೇನೆ..

ಸ್ಯಾಂಟ್ರೋ ರವಿಯ ಮೇಲೆ ಈ ಹಿಂದೆ ಗುಂಡಾ ಕಾಯ್ದೆ ದಾಖಲು ಮಾಡಲಾಗಿತ್ತು..

ಈಗ ತಕ್ಷಣ ಆತನನ್ನು ಬಂಧಿಸಿ ಕ್ರಮ ಜರುಗಿಸಲು ಮೈಸೂರು ಆಯುಕ್ತರಿಗೆ ಸೂಚನೆ ನೀಡಲಾಗಿದೆ..

ಕುಮಾರ ಕೃಪ ಅತಿಥಿ ಗೃಹದಲ್ಲಿ ಸ್ಯಾಂಟ್ರೋ ರವಿಗೆ ಬಿಸಿ ಪಾಟೀಲರು ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಎಚ್ ಡಿ ಕೆ ಆರೋಪದ ವಿಚಾರ..

ಸ್ಯಾಂಟ್ರೋ ರವಿ ಕಳೆದ 20 ವರ್ಷಗಳಿಂದ ಹಲವು ರಾಜಕಾರಣಿಗಳ ಜೊತೆ ಸಂಬಂಧ ಇಟ್ಟುಕೊಂಡಿದ್ದ ಎಂಬ ಮಾಹಿತಿ ಇದೆ..

ಹೆಚ್ ಡಿ ಕುಮಾರಸ್ವಾಮಿ ಅವರ ಜೊತೆಗೂ ಸ್ಯಾಂಟ್ರೋ ರವಿಯದು ಯಾವ ರೀತಿ ಸಂಬಂಧ ಇಟ್ಟುಕೊಂಡಿದ್ದ ಎಂಬುದರ ಬಗ್ಗೆ ಯೋಚನೆ ಮಾಡಬೇಕಿದೆ…

ಎಚ್ಡಿಕೆಗೆ ಮಾತ್ರ ಆಡಿಯೋ ಫೋಟೋ ಹೇಗೆ ಸಿಗುತ್ತದೆ ಎಂಬ ಬಗ್ಗೆ ಯೋಚಿಸಬೇಕಿದೆ..

ಸ್ಯಾಂಟ್ರೋ ರವಿಯ ವಿರುದ್ಧದ ತನಿಖೆಗೆ ಹೆಚ್‌ಡಿಕೆ ಅಗತ್ಯ ಮಾಹಿತಿ ನೀಡಿ ಸಹಕರಿಸಲಿ..

ಸ್ಯಾಂಟ್ರೋ ರವಿಯ ಅಪರಾಧ ತನಿಖೆಯಲ್ಲಿ ಸಾಬೀತಾದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ…

ಸಂಪುಟ ವಿಸ್ತರಣೆ ವಿಚಾರ ನನಗೆ ಯಾವ ಮಾಹಿತಿ ಗೊತ್ತಿಲ್ಲ ಅದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು..

ಮಾಜಿ ಸಿಎಂ ಬಿಎಸ್ ವೈ ಈ ಬಗ್ಗೆ ಹೇಳಿದ್ದಾರೆ ಎಂಬ ವಿಚಾರ ಅವರು ಹಿರಿಯರು ಅವರಿಗೆ ಮಾಹಿತಿ ಇರಬಹುದು..

ಮುರುಗೇಶ್ ನಿರಾಣಿ ಮತ್ತು ಯತ್ನಾಳ್ ಸಿಡಿ ವಿಚಾರದ ವಾಗ್ದಾಳಿ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಪ್ರತಿಕ್ರಿಯೆ ನೀಡಲ್ಲ..

ಆರ್ ಎಸ್ ಎಸ್ ಕುರಿತು ಸಿದ್ದರಾಮಯ್ಯ ಹೇಳಿಕೆ ವಿಚಾರ..

ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕ ರಾಜಕಾರಣದ ಅಂತಸ್ತನ್ನು ಕಡಿಮೆ ಮಾಡುತ್ತಿದ್ದಾರೆ..

ಯಾವುದಕ್ಕೂ ಬೆಲೆ ಇಲ್ಲದಂತೆ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ..

ಸಿಎಂ ಆಗಿದ್ದ ವ್ಯಕ್ತಿ ಕೀಳು ಮಟ್ಟದ ರಾಜಕಾರಣಕ್ಕೆ ಇಳಿಯುತ್ತಿದ್ದಾರೆ ಇದನ್ನು ಜನ ವಿವೇಚನೆ ಮಾಡಬೇಕಿದೆ..

ಯಾವ ರೀತಿ ಮಾತನಾಡಬೇಕು ಎಂಬ ಸಂಸ್ಕೃತಿಯೇ ಇಲ್ಲದ ವ್ಯಕ್ತಿ ಮಾಜಿ ಸಿಎಂ ಸಿದ್ದರಾಮಯ್ಯ..

ಆರ್ ಎಸ್ ಎಸ್ ಬಗ್ಗೆ ಟೀಕೆ ಮಾಡುವುದು ಅಲ್ಪಸಂಖ್ಯಾತರ ವೋಟಿಗಾಗಿ ಗಿಂಜೋದು…

ಆರ್ ಎಸ್ ಎಸ್ ಮತ್ತು ಬಿಜೆಪಿ ತೆಗೆದರೆ ಒಂದು ಕೋಮಿನ ವೋಟು ಭದ್ರವಾಗಿದೆ ಎನ್ನುವ ಉದ್ದೇಶದಿಂದ ಮಾತನಾಡುತ್ತಾರೆ..

ತೀರ್ಥಹಳ್ಳಿ ಪಟ್ಟಣಕ್ಕೆ ಆನೆ ಬಂದ ವಿಚಾರ..

ಭದ್ರಾ ಅಭಯಾರಣ್ಯದಿಂದ ಆನೆ ತೀರ್ಥಹಳ್ಳಿಗೆ ಬಂದಿದೆ ಇದನ್ನ ನಿಯಂತ್ರಣ ಮಾಡಲು ಅರಣ್ಯ ಇಲಾಖೆಯವರಿಗೆ ಸೂಚನೆ ನೀಡಿದ್ದೇನೆ..

ಅರಣ್ಯ ವ್ಯಾಪ್ತಿಯಲ್ಲಿ ಆನೆಯನ್ನು ಹಿಡಿಯಲು ಕಷ್ಟವಿದ್ದು ಜಮೀನಿನ ಗದ್ದೆ ಪ್ರದೇಶಗಳಲ್ಲಿ ಆನೆ ಬಂದಾಗ ಹಿಡಿಯಲು ಸುಲಭವಾಗಿರುತ್ತದೆ..

ಆನೆ ವಿಷಯದಲ್ಲಿ ಯಾರು ಆತಂಕ ಪಡಬೇಕಾಗಿಲ್ಲ…

ರಘುರಾಜ್ ಹೆಚ್.ಕೆ..9449553305…

Related Posts

1 comment

Cialis online September 18, 2025 - 1:11 pm

Köp Cialis tryggt – Vill du köpa Cialis tryggt? Vi erbjuder säkra online-beställningar med diskret leverans och garanterad kvalitet. Återfå ditt självförtroende enkelt och smidigt.

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!