Home ರಾಜ್ಯಆಕಳು ಮೈ ತೊಳೆಸಲು ಹೋದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ..!!

ಆಕಳು ಮೈ ತೊಳೆಸಲು ಹೋದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ..!!

by EDITOR NEWS WARRIORS

ಸೊರಬ : ಆಕಳು ಮೈ ತೊಳೆಸಲು ಹೋದ ಯುವಕ ಕೆರೆಯಲ್ಲಿ ಮುಳುಗಿ ಸಾವನಪ್ಪಿದ ಘಟನೆ ಸೊರಬ ತಾಲ್ಲೂಕಿನ ಕುಪ್ಪಗಡ್ಡೆ ಸಮೀಪ ನಡೆದಿದೆ.

ಬುಧವಾರ ಕುಪ್ಪಗಡ್ಡೆ ಸಮೀಪದ ದೊಡ್ಡಕೆರೆಗೆ ತಮ್ಮ ಮನೆಯ ಆಕಳನ್ನು ಮೈತೊಳೆಸಲೆಂದು ಉಮೇಶ್ ಕೆರೆಗೆ ಹೊಗಿದ್ದಾನೆ.ಆದರೆ ಆಕಳು ಹಗ್ಗದ ಸಮೇತವಾಗಿ ಉಮೇಶ ನನ್ನು ಎಳೆದುಕೊಂಡು‌ ಹೊದ ಪರಿಣಾಮ ನೀರಿನಲ್ಲಿ ಮುಳುಗಿ‌ ಸಾವನಪ್ಪಿದ್ದಾನೆ..

ಅಗ್ನಿಶಾಮಕ ದಳದ ಸಿಬ್ಬಂದಿಗಳು ಎರಡು ಗಂಟೆಗಳ ಕಾಲ ಗ್ರಾಪಲ್ ಮೂಲಕ ಹುಡುಕಾಟ ನಡೆಸಿ ಶವವನ್ನು ಮೆಲಕ್ಕೆತ್ತಿದ್ದಾರೆ..ಯುವಕನ ಮೃತದೇಹವನ್ನು ಪೊಲಿಸರ ಸಮ್ಮುಖದಲ್ಲಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ..ಈ ಕುರಿತು ಸೊರಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

ಓಂಕಾರ್ ‌‌ಎಸ್ ,ವಿ ತಾಳಗುಪ್ಪ….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!