Home ರಾಜ್ಯSagar : ಬಿಜೆಪಿಯ ಮಾಜಿ ಶಾಸಕ, ಸಹಕಾರಿ ಧುರೀಣ ಎಲ್ ಟಿ ತಿಮ್ಮಪ್ಪ ಹೆಗಡೆ ಇನ್ನಿಲ್ಲ..!!

Sagar : ಬಿಜೆಪಿಯ ಮಾಜಿ ಶಾಸಕ, ಸಹಕಾರಿ ಧುರೀಣ ಎಲ್ ಟಿ ತಿಮ್ಮಪ್ಪ ಹೆಗಡೆ ಇನ್ನಿಲ್ಲ..!!

by EDITOR NEWS WARRIORS

ಸಾಗರ : ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿ ಉನ್ನತ ಸ್ಥಾನಕ್ಕೆ ಸಹಕಾರಿ ಕ್ಷೇತ್ರವನ್ನು ತೆಗೆದುಕೊಂಡು ಹೋಗಿ ಯಶಸ್ವಿಯಾಗಿ ರಾಜಕೀಯ ಕ್ಷೇತ್ರದಲ್ಲಿ 1999 ರಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ಮಾಜಿ ಶಾಸಕರಾದ ಕಾಗೋಡು ತಿಮ್ಮಪ್ಪನವರ ವಿರುದ್ಧ ಜಯಭೇರಿ ಬಾರಿಸಿದರು. ಹಲವು ವರ್ಷಗಳಿಂದ ವಯೂಸಹಜ ಕಾಯಿಲೆಯಿಂದ ಬಳಲುತ್ತಿದ್ದ 94 ವರ್ಷದ ಲೆಫ್ಟಿನೆಂಟ್ ತಿಮ್ಮಪ್ಪ ಹೆಗಡೆ ಇಂದು ವಿಧಿವಶರಾಗಿದ್ದಾರೆ ….

ಸತೀಶ್ ಸಾಗರ…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!