Home ರಾಜ್ಯಕುವೆಂಪು ವಿಶ್ವವಿದ್ಯಾನಿಲಯದ ಎಲ್ಲಾ ಪದವಿಗಳ ಪರೀಕ್ಷೆಗಳನ್ನು ಏಕಕಾಲದಲ್ಲಿ ನಡೆಸುವಂತೆ ಕುಲಪತಿಗಳಿಗೆ ಮನವಿ..!!

ಕುವೆಂಪು ವಿಶ್ವವಿದ್ಯಾನಿಲಯದ ಎಲ್ಲಾ ಪದವಿಗಳ ಪರೀಕ್ಷೆಗಳನ್ನು ಏಕಕಾಲದಲ್ಲಿ ನಡೆಸುವಂತೆ ಕುಲಪತಿಗಳಿಗೆ ಮನವಿ..!!

by EDITOR NEWS WARRIORS

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಎಲ್ಲಾ ಪದವಿಗಳ ಪರೀಕ್ಷೆಗಳನ್ನು ಏಕಕಾಲದಲ್ಲಿ ನಡೆಸುವಂತೆ ಹಾಗೂ Ph.D ಮಾರ್ಗದರ್ಶಕರಾಗಿ ಪದವಿ ಕಾಲೇಜುಗಳ ಪ್ರಾಧ್ಯಾಪಕರನ್ನು ಪರಿಗಣಿಸುವಂತೆ ಹಾಗೂ ಮೌಲ್ಯಮಾಪನ ಸಂಭಾವನೆಯನ್ನು ಶೀಘ್ರದಲ್ಲಿ ಪಾವತಿಸುವಂತೆ ಕುವೆಂಪು ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ Dr. ಅನಿಲ್ ಕುಮಾರ್ A.B. KGCTA ಅದ್ಯಕ್ಷರು, Dr. ಮೋಹನ S K. ಕಾರ್ಯದರ್ಶಿ KGCTA ಹಾಗೂ Dr.ನಾಗರಾಜ್ ನಾಯ್ಕ್, ಕುಮಾರ್, ಜಯಕೀರ್ಥಿ, ಪ್ರಶಾಂತ್ K N, Dr.ದುರ್ಗಪ್ಪ, ಸತೀಶ್ S D, ವಿಶ್ವನಾಥ್ MD ಇತರರು ಹಾಜರಿದ್ದರು.…

ರಘುರಾಜ್ ಹೆಚ್.ಕೆ…9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!