Home ರಾಜ್ಯShivamogga ಗ್ರಾಮ ವಾಸ್ತವ್ಯ: ಕಂದಾಯ ಸಚಿವರ ಹೊಳಲೂರು ಗ್ರಾಮ ವಾಸ್ತವ್ಯ ಹಿನ್ನೆಲೆ ಮುಂಚಿತವಾಗಿ ತಮ್ಮ ಸಮಸ್ಯೆಗಳನ್ನು ಗ್ರಾಮದ ಕಂದಾಯ ಅಧಿಕಾರಿಗಳಿಗೆ ತಿಳಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ..!!

Shivamogga ಗ್ರಾಮ ವಾಸ್ತವ್ಯ: ಕಂದಾಯ ಸಚಿವರ ಹೊಳಲೂರು ಗ್ರಾಮ ವಾಸ್ತವ್ಯ ಹಿನ್ನೆಲೆ ಮುಂಚಿತವಾಗಿ ತಮ್ಮ ಸಮಸ್ಯೆಗಳನ್ನು ಗ್ರಾಮದ ಕಂದಾಯ ಅಧಿಕಾರಿಗಳಿಗೆ ತಿಳಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ..!!

by EDITOR NEWS WARRIORS


‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಕಂದಾಯ ಸಚಿವರಾದ ಆರ್.ಅಶೋಕ್ ಇವರು ಜನವರಿ 28 ರಂದು ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡುವರು.


ಅಂದು ಬೆಳಿಗ್ಗೆ 11 ಗಂಟೆಯಿಂದ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಗ್ರಾಮ ವಾಸ್ತವ್ಯ ಮಾಡುವರು. ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ ಜ.28 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ತಿಳಿಸಿದ್ದಾರೆ.
..

ರಘುರಾಜ್ ಹೆಚ್. ಕೆ..9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!