Home ರಾಜ್ಯGujarat state tourist bus accident:ಗುಜರಾತ್ ಪ್ರವಾಸಿಗರ ಬಸ್ ಮಲೆ ಮಹದೇಶ್ವರ ಬೆಟ್ಟದ ಬಳಿ ಅಪಘಾತ..!!

Gujarat state tourist bus accident:ಗುಜರಾತ್ ಪ್ರವಾಸಿಗರ ಬಸ್ ಮಲೆ ಮಹದೇಶ್ವರ ಬೆಟ್ಟದ ಬಳಿ ಅಪಘಾತ..!!

by EDITOR NEWS WARRIORS

ಗುಜರಾತ್ ರಾಜ್ಯದ ಪ್ರವಾಸಿಗರ ಬಸ್ ಮಲೆಮಹದೇಶ್ವರ ಬೆಟ್ಟದ ಬಳಿ ಅಪಘಾತಕ್ಕೆ ಒಳಗಾಗಿದ್ದು. ಸುಮಾರು 25 ಜನರು ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ…

ಪ್ರವಾಸಿಗರ ಬಸ್ ತಮಿಳುನಾಡಿನಿಂದ ಪಾಲರ್ ಮಾರ್ಗವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುತ್ತಿರುವಾಗ ಬೆಳಿಗ್ಗೆ ಸುಮಾರು 8:00 ಗೆ ಪಾಲಾರ್ ನಿಂದ ಮಲೆ ಮಹದೇಶ್ವರ ಬೆಟ್ಟದ ಎರಡನೇ ತಿರುವುನಲ್ಲಿ ಬರುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ಹಿಂದಕ್ಕೆ ಜಾರಿದ ಕಾರಣ ಹಳ್ಳಕ್ಕೆ ಬಸ್ ಉರುಳಿದೆ…

ಘಟನೆಯಲ್ಲಿ 25 ಜನರಿಗೆ ಗಾಯಳಾಗಿದ್ದು.. ಕೂಡಲೇ ಆಂಬುಲೆನ್ಸ್ ಮೂಲಕ ಮಲೆಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದು ಚಿಕಿತ್ಸೆ ನೀಡಲಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ..

ಓಂಕಾರ್ ಎಸ್ ವಿ ತಾಳಗುಪ್ಪ…

Related Posts

1 comment

mitolyn January 25, 2026 - 8:04 pm

**mitolyn**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!