Home ರಾಜ್ಯPunishment for sexual assault : ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ 57 ಸಾವಿರ ರೂ,ದಂಡ..!!

Punishment for sexual assault : ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ 57 ಸಾವಿರ ರೂ,ದಂಡ..!!

by EDITOR NEWS WARRIORS
  ತೀರ್ಥಹಳ್ಳಿ: ತಾಲೂಕಿನ ಆಗುಂಬೆಯಲ್ಲಿ 2019ನೇ ಸಾಲಿನಲ್ಲಿ 26 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ನೊಂದ ಯುವತಿಯ ತಾಯಿ ನೀಡಿದ ದೂರಿನ ಮೇರೆಗೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತಾರೆ.

   ಆಗಿನ ತನಿಖಾಧಿಕಾರಿಗಳಾದ  ಜಿ.ವಿ. ಗಣೇಶಪ್ಪ, ಪೊಲೀಸ್ ವೃತ್ತ ನಿರೀಕ್ಷಕರು, ತೀರ್ಥಹಳ್ಳಿ ವೃತ್ತ (ಹಾಲಿ ನಿವೃತ್ತಿ) ರವರು ಪ್ರಕರಣದ ತನಿಖೆ ಕೈಗೊಂಡು ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.

  ಪ್ರಕರಣದಲ್ಲಿ ಸರ್ಕಾರದ ಪರವಾಗಿ  ಶಾಂತರಾಜ್,ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು,3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಧೀಶರಾದ ಮಾನು ಕೆ. ಎಸ್ ರವರು ದಿನಾಂಕ: 27-01-2023 ರಂದು ಆರೋಪಿತನ ವಿರುದ್ಧ ಕಲಂ 376(1), 506 ಮತ್ತು 450 IPC ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಾದ ತೀರ್ಥಹಳ್ಳಿ ತಾಲ್ಲೂಕಿನ  37 ವರ್ಷದ ಯುವಕನಿಗೆ 10 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 57,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ  ಆದೇಶ ನೀಡಿರುತ್ತಾರೆ...

ರಘುರಾಜ್ ಹೆಚ್.ಕೆ ‌..9449553305...

Related Posts

1 comment

VictorWeema September 21, 2025 - 5:17 am

В этой информационной статье вы найдете интересное содержание, которое поможет вам расширить свои знания. Мы предлагаем увлекательный подход и уникальные взгляды на обсуждаемые темы, побуждая пользователей к активному мышлению и критическому анализу!
Подробнее тут – https://quick-vyvod-iz-zapoya-1.ru/

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!