Home ರಾಜ್ಯDuplicate letter pad seal,sign : ಸಾಗರದ ಹೆಗ್ಗೋಡು ಗ್ರಾಮ ಪಂಚಾಯಿತಿಯಲ್ಲಿ ನಡೆದ ಘಟನೆ ಪಿಡಿಒ ಆಡಳಿತ ದುರ್ಬಳಕೆ..!!ಪೊಲೀಸ್ ಠಾಣೆಗೆ ದೂರು ಪ್ರಕರಣ ದಾಖಲು ‌..!! ಅಸಲಿಗೆ ನಡೆದಿದ್ದೇನು ‌..?!

Duplicate letter pad seal,sign : ಸಾಗರದ ಹೆಗ್ಗೋಡು ಗ್ರಾಮ ಪಂಚಾಯಿತಿಯಲ್ಲಿ ನಡೆದ ಘಟನೆ ಪಿಡಿಒ ಆಡಳಿತ ದುರ್ಬಳಕೆ..!!ಪೊಲೀಸ್ ಠಾಣೆಗೆ ದೂರು ಪ್ರಕರಣ ದಾಖಲು ‌..!! ಅಸಲಿಗೆ ನಡೆದಿದ್ದೇನು ‌..?!

by EDITOR NEWS WARRIORS

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕು ಸಾಗರ ವಿಧಾನಸಭಾ ಕ್ಷೇತ್ರದ ಹೆಗ್ಗೋಡು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳ ನಕಲಿ ಸಹಿ, ಗ್ರಾಮ ಪಂಚಾಯಿತಿಯ ನಕಲಿ ಲೆಟರ್ ಪ್ಯಾಡ್, ನಕಲಿ ಸೀಲ್ ಬಳಸಿ ವಿದ್ಯುತ್ ಸಂಪರ್ಕ ಪಡೆಯಲು ಮೆಸ್ಕಾಂ ಕಛೇರಿಗೆ ನಿರಾಪೇಕ್ಷಣಾ ಪತ್ರ ಒದಗಿಸಿ ವಿದ್ಯುತ್ ಪಡೆದಿರುವ ಬಗ್ಗೆ ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಗೆ ಲಿಖಿತ ದೂರು ಸಲ್ಲಿಸಿ ಖೊಟ್ಟಿ ದಾಖಲೆ ಸೃಷ್ಟಿಸಿರುವವ ಸವಿತಾ ಕೋಂ ಪರಶುರಾಮ್ ವಿರುದ್ಧ ತನಿಖೆ ನೆಡೆಸುವಂತೆ ಹೆಗ್ಗೋಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ದೂರು ಸಲ್ಲಿಸಿದ ಮೇರೆಗೆ ಸಾಗರ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ‌.‌..


ಓಂಕಾರ ಎಸ್. ವಿ. ತಾಳಗುಪ್ಪ…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!