Home ರಾಜ್ಯVictim of accidental fire : ಅರಣ್ಯ ರಕ್ಷಕ ಸುಂದರೇಶ್ ಆಕಸ್ಮಿಕ ಬೆಂಕಿಗೆ ಆವುತಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಅಂತಿಮ ದರ್ಶನ..!!

Victim of accidental fire : ಅರಣ್ಯ ರಕ್ಷಕ ಸುಂದರೇಶ್ ಆಕಸ್ಮಿಕ ಬೆಂಕಿಗೆ ಆವುತಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಅಂತಿಮ ದರ್ಶನ..!!

by EDITOR NEWS WARRIORS

ಸಕಲೇಶಪುರ ಕಾಡಿನಲ್ಲಿ ಕಾಡ್ಗಿಚ್ಚು ಆರಿಸುವಾಗ ಬೆಂಕಿ ತಗುಲಿ ಸುಟ್ಟು ಆಕಸ್ಮಿಕ ಮರಣ ಹೊಂದಿದ ತೀರ್ಥಹಳ್ಳಿ ತಾಲೂಕು ಸಾಲೂರು ಪಂಚಾಯತ್ ಸಂಪಿಗೆಸರದ ನಿವಾಸಿ ಅರಣ್ಯ ರಕ್ಷಕ ಸುಂದರೇಶ್ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು,

ಸರ್ಕಾರದ ಪರವಾಗಿ ಕ್ಷೇತ್ರದ ಶಾಸಕರು ಗೃಹ ಸಚಿವರು ಆದ ಆರಗ ಜ್ಞಾನೇಂದ್ರವರು ಬಾಗವಹಿಸಿ ಅಂತಿಮ ನಮನ ಸಲ್ಲಿಸಿದರು…

ರಘುರಾಜ್ ಹೆಚ್.ಕೆ…9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!