Home ರಾಜ್ಯಶ್ರೀ ಮಹಶ್ರೀ ವಾಲ್ಮೀಕಿ ನಾಯಕ ಸಂಘ (ರಿ)ಇವರ ಸಂಯುಕ್ತ ಆಶ್ರಯದಡಿ 75ನೇ ಸ್ವಾತಂತ್ರ್ಯೋತ್ಸವವನ್ನು ದಿನಾಚರಣೆಯನ್ನು ಸಂಘದ ಅಧ್ಯಕ್ಷರಾದ ಬಸವಂತಪ್ಪ ಎಚ್ ತಳವಾರ ನೆರವೇರಿಸಿದರು !!

ಶ್ರೀ ಮಹಶ್ರೀ ವಾಲ್ಮೀಕಿ ನಾಯಕ ಸಂಘ (ರಿ)ಇವರ ಸಂಯುಕ್ತ ಆಶ್ರಯದಡಿ 75ನೇ ಸ್ವಾತಂತ್ರ್ಯೋತ್ಸವವನ್ನು ದಿನಾಚರಣೆಯನ್ನು ಸಂಘದ ಅಧ್ಯಕ್ಷರಾದ ಬಸವಂತಪ್ಪ ಎಚ್ ತಳವಾರ ನೆರವೇರಿಸಿದರು !!

by EDITOR NEWS WARRIORS
ಈ ಶುಭಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಂಘದ ಅಧ್ಯಕ್ಷರು,ಮಾಜಿ ಬಿಜೆಪಿ ಗದಗ್ ಜಿಲ್ಲಾ ಎಸ್ಟಿ ಮೋರ್ಚಾದ ಅಧ್ಯಕ್ಷರು, ಅದ ಬಸವಂತಪ್ಪ ಎಚ್ ತಳವಾರ ಮಾತನಾಡಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಧ್ವಜಾರೋಹಣ ನೆರವೇರಿಸಿದರು.

ಹಾಗೆಯೇ ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಧ್ವಜಾರೋಹಣ ನೆರವೇರಿಸಿದರು. ಹಾಗೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆಯಿತು ಈಗ ನಾವು ಏನು ಜೀವನ ಮಾಡುತ್ತಿದ್ದೇವೆ,

ಅದಕ್ಕೆ ಕಾರಣ ತಮಗೆ ಸ್ವಾತಂತ್ರ ತಂದುಕೊಟ್ಟ ವೀರ ಸೇನಾನಿಗಳು, ಅವರಿಗೆ ನಾವು ಯಾವಾಗಲೂ ಋಣಿಯಾಗಿರಬೇಕು. ಆ ವೀರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ , ದಿಂದ ನಾವು ಈಗ ನೆಮ್ಮದಿಯಾಗಿ ಬ್ರಿಟಿಷರಿಂದ ಮುಕ್ತವಾಗಿ ಜೀವನ ನಡೆಸುತ್ತಿದ್ದೇವೆ.ಈ ಸುಸಂದರ್ಭ ನಾವು ಪಾಲ್ಗೊಂಡು ಧ್ವಜಾರೋಹಣ ಮಾಡುತ್ತಿರುವುದು ಹೆಮ್ಮೆಯ ವಿಷಯ ಎನಿಸುತ್ತದೆ ಎಂದು ಹೇಳಿದರು .

ಈ ಸಮಯದಲ್ಲಿ ವಾಲ್ಮೀಕಿ ಸಮಾಜದ ಸದಸ್ಯರು,ಗ್ರಾಮದ ಗುರುಹಿರಿಯರು, ಸರ್ಕಾರಿ ಶಾಲೆಯ ಸಿಬ್ಬಂದಿ ವರ್ಗದವರು, ಗುರುಗಳಾದ ಮಕಾಶಿ ಸಿ ಅಂಗಡಿ, ಕವಿತಾ ಬಾ ತಳವಾರ,ನಾಗಮ್ಮ, ನಿರ್ಮಲ ಕೊಡತಗೆರೆ, ಸುಮಂಗಲ ವಸ್ತ್ರದ್, ಮುಂತಾದವರು ಉಪಸ್ಥಿತರಿದ್ದರು….

ವರದಿ… ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/78928308999…

.

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!