Home ರಾಜ್ಯChannagiri BJP MLA Madal Virupakshappa arrested : ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಮಾಡಾಳ್ ಲೋಕಾಯುಕ್ತ ಬಲೆಗೆ..!!

Channagiri BJP MLA Madal Virupakshappa arrested : ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಮಾಡಾಳ್ ಲೋಕಾಯುಕ್ತ ಬಲೆಗೆ..!!

by EDITOR NEWS WARRIORS

ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸ್ ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಅರೆಸ್ಟ್ ಮಾಡಿದ್ದಾರೆ.‌ ಚನ್ನಗಿರಿಯ ತಮ್ಮ ನಿವಾಸದಿಂದ ಮಾಡಾಳ್ ವಿರೂಪಾಕ್ಷಪ್ಪ ಬೆಂಗಳೂರಿನ ಕಡೆ ಬರುತ್ತಾ ಇದ್ದರು. ಈ ವೇಳೆ ಇನ್ನೋವಾ ಕಾರಿನಲ್ಲಿ ಬರುತ್ತಿದ್ದಾಗಲೇ ಮಾರ್ಗಮಧ್ಯೆ ಲೋಕಾಯುಕ್ತ ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದಾರೆ.

ಲಂಚ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರೆಸ್ಟ್ ಆಗಿದ್ದಾರೆ. ಇಂದು ಹೈಕೋರ್ಟ್ ಮಾಡಾಳ್ ವಿರೂಪಾಕ್ಷಪ್ಪಗೆ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು.

ಮಾಡಾಳ್ ವಿರೂಪಾಕ್ಷಪ್ಪ ಚನ್ನಗಿರಿಯಿಂದ ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯದಲ್ಲಿ . ಲೋಕಾಯುಕ್ತ ಪೊಲೀಸರು ಅವರನ್ನು ಬಂಧಿಸುವ ಉದ್ದೇಶದಿಂದ ಮಾಡಾಳ್ ನಿವಾಸಕ್ಕೆ ಹೊರಟಿದ್ದರು. ಈ ಮಧ್ಯೆ ಬೆಂಗಳೂರಿಗೆ ಬರುತ್ತಿದ್ದ ವೇಳೆ ತುಮಕೂರಿನ ಕ್ಯಾತಸಂದ್ರ ಬಳಿ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ವಶಕ್ಕೆ ಪಡೆದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ಮಾಡಾಳ್ ನಿರೀಕ್ಷಣಾ ಜಾಮೀನಿಗೆ ಸಲ್ಲಿಸಿದ್ದ ಅರ್ಜಿ ಇಂದು ವಜಾಗೊಂಡಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕ ಕಾರ್ಯಕ್ರಮದಲ್ಲಿದ್ದ ಮಾಡಾಳ್, ಅದನ್ನು ಅರ್ಧಕ್ಕೇ ನಿಲ್ಲಿಸಿ ನಾಪತ್ತೆಯಾಗಿದ್ದರು. ಪರಾರಿ ಯಾಗಲು ಪ್ರಯತ್ನಿಸಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲಗೆ ಬಿದ್ದಿದ್ದಾರೆ…

ರಘುರಾಜ್ ಹೆಚ್.ಕೆ…9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!