Home ಶಿವಮೊಗ್ಗಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ ಬಸ್​ನ ಸ್ಟೇರಿಂಗ್​ ಕಟ್​ ಪ್ರಾಣಾಪಯದಿಂದ ಪಾರಾದ ಪ್ರಯಾಣಿಕರು..,!!

ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ ಬಸ್​ನ ಸ್ಟೇರಿಂಗ್​ ಕಟ್​ ಪ್ರಾಣಾಪಯದಿಂದ ಪಾರಾದ ಪ್ರಯಾಣಿಕರು..,!!

by EDITOR NEWS WARRIORS

ಸಿದ್ದಾಪುರ (ಉ. ಕ.) :- ಕಾರವಾರ ಜಿಲ್ಲೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಸಿದ್ದಾಪುರ (siddapura) ತಾಲ್ಲೂಕಿನ 16 ನೇ ಮೈಲಿಕಲ್ ಬಳಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ (shivamogga) ಸಾಗರಕ್ಕೆ (sagara) ಬರುತ್ತಿದ್ದ ಬಸ್ ಇದಾಗಿತ್ತು. ಹಳಿಯಾಳದಿಂದ ಹೊರಟಿದ್ದ ಬಸ್​ ಸಿದ್ದಾಪುರದ 16 ನೇ ಮೈಲಿಕಲ್​ ಬಳಿ ಬರುವ ಟರ್ನಿಂಗ್​ನಲ್ಲಿ ಅಪಘಾತಕ್ಕೀಡಾಗಿದೆ.

ತಿರುವಿನಲ್ಲಿ ಬಸ್​ನ ಸ್ಟೇರಿಂಗ್​ ಕಟ್​ ಆಗಿದೆ, ಪರಿಣಾಮ ಬಸ್ ಚಾಲಕ ನಿಯಂತ್ರಣ ತಪ್ಪಿದೆಯಷ್ಟೆ ಅಲ್ಲದೆ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಉರುಳಿದೆ. ಅದೃಷ್ಟಕ್ಕೆ ಉರುಳಿದ ಬಸ್ ಮರವೊಂದಕ್ಕೆ ಆನಿಕೊಂಡು ನಿಂತಿದ್ದರಿಂದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವ್ ಆಗಿದ್ದಾರೆ. ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!