Home ಶಿವಮೊಗ್ಗshivamogga breaking: ಆಯನೂರು ಮಂಜುನಾಥ್ ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿ..?!

shivamogga breaking: ಆಯನೂರು ಮಂಜುನಾಥ್ ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿ..?!

by EDITOR NEWS WARRIORS

ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತವಾಗಿದೆ.

ಮಾಜಿ ಸಚಿವ ಹಾಲಿ ಶಾಸಕರಾದ ಕೆ, ಎಸ್ ಈಶ್ವರಪ್ಪನವರಿಗೆ ಸೆಡ್ಡು ಹೊಡೆದು ಬಂಡಾಯದ ಬಾವುಟ ಹಾರಿಸಿ ಬಿಜೆಪಿಗೆ ಗುಡ್ ಬಾಯ್ ಹೇಳ್ತೀನಿ ಎಂದು ಪತ್ರಿಕಾಗೋಷ್ಠಿ ಕರೆದಿದ್ದ ಮಂಜುನಾಥ್ ಕಾಂಗ್ರೆಸ್ಗೆ ಹೋಗುತ್ತಾರೆ ಎನ್ನುವ ಸುಳಿವು ಬಹಳ ದಿನಗಳ ಹಿಂದೆಯೇ ಸಿಕ್ಕಿತ್ತು.

ಆದರೆ ಅಧಿಕೃತವಾಗಿ ಘೋಷಣೆಯಾಗುವುದುಂದೆ ಬಾಕಿ ಎನ್ನುತ್ತಿವೆ ಬಲ್ಲ ಮೂಲಗಳು…

ರಘುರಾಜ್ ಹೆಚ್.ಕೆ…9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!