Home ರಾಜ್ಯElection breaking: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿಲ್ಲುತ್ತಾರಾ ಕೆ,ಎಸ್ ಈಶ್ವರಪ್ಪ..?! ಸೋಮಣ್ಣ ಕೂಡ ಕಾಳಗಕ್ಕೆ ರೆಡಿಯಾದ್ರ..?! ಏನಿದು ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್..?!

Election breaking: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿಲ್ಲುತ್ತಾರಾ ಕೆ,ಎಸ್ ಈಶ್ವರಪ್ಪ..?! ಸೋಮಣ್ಣ ಕೂಡ ಕಾಳಗಕ್ಕೆ ರೆಡಿಯಾದ್ರ..?! ಏನಿದು ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್..?!

by EDITOR NEWS WARRIORS

ಕರ್ನಾಟಕ ರಾಜಕೀಯ ಹಬ್ಬದಲ್ಲಿ ಬಿಜೆಪಿಯ ಚುನಾವಣಾ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಬಹುತೇಕ ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದ್ದು. ಇನ್ನೇನು ಘೋಷಣೆ ಅಷ್ಟೇ ಬಾಕಿ ಎನ್ನುತ್ತಿವೆ ಮೂಲಗಳು ಆದರೆ ಈಗ ಮತ್ತೊಂದು ಚರ್ಚೆಯ ವಿಷಯ ಶುರುವಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಲಿಸಲು ಬಿಜೆಪಿ ಹೈಕಮಾಂಡ್ ರಣತಂತ್ರ ಹೆಣೆದಿದ್ದು ಸಿದ್ದರಾಮಯ್ಯ ವಿರುದ್ಧ ಅವರ ರಾಜಕೀಯ ಕಡುವೈರಿ ಕೆ,ಎಸ್ ಈಶ್ವರಪ್ಪ ಅವರನ್ನು ಕೋಲಾರದಿಂದ ನಿಲ್ಲಿಸಲು ಚರ್ಚೆ ಶುರುವಾಗಿದೆ ಎನ್ನಲಾಗುತ್ತಿದೆ.

ಇನ್ನೊಂದು ಕಡೆ ಸ್ಪರ್ಧಿಸಲು ನಿರ್ಧರಿಸಿರುವ ಸಿದ್ದರಾಮಯ್ಯನ ಕ್ಷೇತ್ರ ವರುಣಾದಲ್ಲಿ ವಿ ಸೋಮಣ್ಣ ಅವರನ್ನು ನಿಲ್ಲಿಸಲು ಚರ್ಚೆ ಶುರುವಾಗಿದೆ ಎನ್ನಲಾಗುತ್ತಿದೆ.

ಒಂದು ವೇಳೆ ಇದು ನಿಜವಾದರೆ 2023 ರ ಕರ್ನಾಟಕ ಚುನಾವಣೆ ಮತ್ತಷ್ಟು ರಂಗೇರುವುದರಲ್ಲಿ ಸಂಶಯವಿಲ್ಲ…

ಏಕೆಂದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಒಂದೇ ಸಮುದಾಯಕ್ಕೆ ಸೇರಿದವರು ಹಾಗೂ ಪರಸ್ಪರ ಸಮಯ ಸಿಕ್ಕಾಗಲೆಲ್ಲಾ ಒಬ್ಬರಿಗೊಬ್ಬರು ವಿರೋಧಿಸಿಕೂಂಡು ಬಂದವರು ಹಾಗೆ ವಿ ಸೋಮಣ್ಣ ಕಥೆಯು ಕೂಡ ಅಷ್ಟೇ…

ಹಾಗಾಗಿ ಒಂದು ವೇಳೆ ಈಶ್ವರಪ್ಪನವರಿಗೆ ಶಿವಮೊಗ್ಗ ಹಾಗೂ ಕೋಲಾರ ಎರಡು ಕ್ಷೇತ್ರ ಹಾಗೂ ಸೋಮಣ್ಣನವರಿಗೆ ವರುಣಾದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದೆ ಆದಲ್ಲಿ ಬಿಜೆಪಿ ಹೈಕಮಾಂಡ್ ಸಿದ್ದರಾಮಯ್ಯನವರನ್ನು ಸೋಲಿಸಲು ಬಿಗಿಯಾದ ರಣತಂತ್ರ ರೂಪಿಸಿದೆ ಎನ್ನಬಹುದು..

ರಘುರಾಜ್ ಹೆಚ್.ಕೆ…9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!