Home ರಾಜ್ಯಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಗಾಗಿ ಬೃಹತ್ ಬೈಕ್ ಜಾಥಾ ..!!

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಗಾಗಿ ಬೃಹತ್ ಬೈಕ್ ಜಾಥಾ ..!!

by EDITOR NEWS WARRIORS

ಶಿವಮೊಗ್ಗ: ಇಂದು ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾಯತ್ ಮತ್ತು ಮಹಾನಗರಪಾಲಿಕೆ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಗಾಗಿ ಹಮ್ಮಿಕೊಂಡಿದ್ದ ಬೃಹತ್ ಬೈಕ್ ಜಾಥಾ ಯಶಸ್ವೀಯಾಗಿ ಮುಕ್ತಾಯವಾಗಿದ್ದು.

ಸದರಿ ಜಾಥಾದಲ್ಲಿ ಸುಮಾರು 250 ಕ್ಕೂ ಅಧಿಕ ಬೈಕ್ ಸವಾರರು ಪಾಲ್ಗೊಂಡು ನಗರದ ಪ್ರಮುಖ ಬಡಾವಣೆಗಳಲ್ಲಿ ಮತದಾನ ಜಾಗೃತಿ ಮೂಡಿಸಿದರು.

ಈ ಜಾಥವನ್ನು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸ್ನೇಹಲ್ ಸುಧಾಕರ್ ಲೋಕಂಡೆ, ಮಾಹನಗರ ಪಾಲಿಕೆಯ ಆಯುಕ್ತರಾದ ಮಾಯನಗೌಡ ಉದ್ಘಾಟಿಸಿದರು…

ಕಾರ್ಯಕ್ರಮದಲ್ಲಿ ಸ್ವೀಪ್ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಿದ್ದರು…

ರಘುರಾಜ್ ಹೆಚ್.ಕೆ…9449553305….

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!