Home ರಾಜ್ಯತೀರ್ಥಹಳ್ಳಿ : ಕಿಮ್ಮನೆ ರತ್ನಾಕರ್ ಗೆ ಬೆಂಬಲ ನಾಮಪತ್ರವನ್ನು ವಾಪಸ್ಸು ಪಡೆದ ಪಕ್ಷೇತರ ಅಭ್ಯರ್ಥಿ ಕಿರಣ್ ಕುಮಾರ್ ಗಾರ್ಡರ್ ಗದ್ದೆ..!!

ತೀರ್ಥಹಳ್ಳಿ : ಕಿಮ್ಮನೆ ರತ್ನಾಕರ್ ಗೆ ಬೆಂಬಲ ನಾಮಪತ್ರವನ್ನು ವಾಪಸ್ಸು ಪಡೆದ ಪಕ್ಷೇತರ ಅಭ್ಯರ್ಥಿ ಕಿರಣ್ ಕುಮಾರ್ ಗಾರ್ಡರ್ ಗದ್ದೆ..!!

by EDITOR NEWS WARRIORS

ತೀರ್ಥಹಳ್ಳಿ : ಮೊನ್ನೆ ತಾನೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ್ದ ಯುವ ನಾಯಕ ಯುವಕರ ಕಣ್ಮಣಿ, ಗಾರ್ಡರ್ ಗದ್ದೆ ಕಿರಣ್ ಕುಮಾರ್ ಅವರು ಆರ್ ಎಂ ಮಂಜುನಾಥ್ ಗೌಡ್ರು ಅವರ ನಾಯಕತ್ವ ಜೊತೆಗೆ ಸಜ್ಜನ ರಾಜಕಾರಣಿ ಕಿಮ್ಮನೆ ರತ್ನಾಕರ್ ಅವರನ್ನು ಬೆಂಬಲಿಸಿ, ನಾಮಪತ್ರವನ್ನು ವಾಪಸು ಪಡೆದು, ಕಿಮ್ಮನೆ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ತೀರ್ಥಹಳ್ಳಿ ಕಾಂಗ್ರೆಸ್ ಮತ್ತಷ್ಟು ಬಲಗೊಳ್ಳುವ ಸೂಚನೆ ಕಾಣುತ್ತಿದೆ..

ರಘುರಾಜ್ ಹೆಚ್.ಕೆ..9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!