Home ರಾಜ್ಯಈ ಹಣದ ಮೂಲ ಯಾವುದಯ್ಯಾ..?!

ಈ ಹಣದ ಮೂಲ ಯಾವುದಯ್ಯಾ..?!

by EDITOR NEWS WARRIORS

ಸಾಗರ : ನಗರಸಭೆ ಉಪಾಧ್ಯಕ್ಷ ಮಹೇಶ್ ವಿರುದ್ಧ ಎಪ್ಐಆರ್ ದಾಖಲಾಗಿದೆ. ಸಾಗರ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪನವರ ಆಪ್ತನಾಗಿರುವ  ಮಹೇಶ್ ಹಣವನ್ನ ಬ್ಯಾಗಿಗೆ ತುಂಬುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದ್ದು.”ಸಾಗರ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ದಾನಪ್ಪ ದೂರು ನೀಡಿದ ಅನ್ವಯ ಎಫ್ಐಆರ್ ದಾಖಲಿಸಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡು  ಸಾಗರ ಠಾಣೆ ಪೋಲೀಸರು ತನಿಖೆ ಆರಂಭಿಸಿದ್ದಾರೆ.”


ನಿನ್ನೆ ರಾತ್ರಿ ಮಹೇಶ್ ಬ್ಯಾಗಿಗೆ ಕಂತೆಗಟ್ಟಲೇ ಹಣ ತುಂಬುವ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಮಹೇಶ್ ಮನೆ ಮೇಲೆ ಅಧಿಕಾರಿಗಳ ತಂಡ‌ ದಾಳಿ ನಡೆಸಿದೆ. ಈ ವೇಳೆ ಯಾವುದೇ ಹಣ ಪತ್ತೆಯಾಗದ ಹಿನ್ನೆಲೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ವಾಪಾಸ್ ಆಗಿದ್ದಾರೆ.

ಬಳಿಕ ವಿಡಿಯೋ ಆದರಿಸಿ, ಇಂದು ಬೆಳಿಗ್ಗೆ ಫ್ಲೈಯಿಂಗ್ ಸ್ಕ್ವಾಡ್ ಪೊಲೀಸರಿಗೆ ದೂರು ನೀಡಿದ ಚುನಾವಣೆ ಸಂದರ್ಭದಲ್ಲಿ ಹಣ ಬಳಕೆಯಾಗುವ ಸಾಧ್ಯತೆ ಹಾಗೂ ಪಕ್ಷದಲ್ಲಿ ಹಣ ಹಂಚುವ ಸಾಧ್ಯೆತೆ ಹಿನ್ನಲೆಯಲ್ಲಿ ದೂರು ದಾಖಲಾಗಿದೆ…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!