Home ರಾಜ್ಯಮಹಾನಗರಪಾಲಿಕೆ ಸ್ವೀಪ್ ಸಮಿತಿ ತಂಡದ ವತಿಯಿಂದ ಮತದಾನ ಜಾಗೃತಿ..!!

ಮಹಾನಗರಪಾಲಿಕೆ ಸ್ವೀಪ್ ಸಮಿತಿ ತಂಡದ ವತಿಯಿಂದ ಮತದಾನ ಜಾಗೃತಿ..!!

by EDITOR NEWS WARRIORS

ಶಿವಮೊಗ್ಗ: ಮಹಾನಗರ ಪಾಲಿಕೆ ಸ್ವೀಪ್ ತಂಡದವರು ಪ್ರತಿನಿತ್ಯ ಅತ್ಯಂತ ಕಡಿಮೆ ಮತದಾನವಾಗಿರುವ ಬೂತ್ ಗಳಿಗೆ ಭೇಟಿ ನೀಡಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿ, ಮತದಾನದ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸುತ್ತಿದ್ದಾರೆ.

ಅದೇ ರೀತಿ ಇಂದು ನಗರದ ಹೊಸಮನೆ ಭಾಗದಲ್ಲಿ ಅತ್ಯಂತ ಕಡಿಮೆ ಮತದಾನದ ಪ್ರದೇಶದಲ್ಲಿ ಮನೆ ಮನೆ ಗೆ ತೆರಳಿ ಮತದಾನ ಜಾಗೃತಿ ಮೂಡಿಸಲಾಯ್ತು…

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ತಂಡದ ಸದಸ್ಯರು ಭಾಗವಹಿಸಿದ್ದರು…

ರಘುರಾಜ್‌ ಹೆಚ್.ಕೆ..9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!