Home ರಾಜ್ಯಬಿಜೆಪಿ ಚುನಾವಣೆ ಪ್ರಣಾಳಿಕೆ ನಾಳೆ ಬಿಡುಗಡೆ..!!

ಬಿಜೆಪಿ ಚುನಾವಣೆ ಪ್ರಣಾಳಿಕೆ ನಾಳೆ ಬಿಡುಗಡೆ..!!

by EDITOR NEWS WARRIORS

ಬೆಂಗಳೂರು : 2023ರ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಪಕ್ಷಗಳ ಚುನಾವಣೆ ಪ್ರಣಾಳಿಕೆಯ ಮೇಲೆ ಎಲ್ಲರ ಗಮನ ನೆಟ್ಟಿದೆ.

ಇದೀಗ ಭಾರತೀಯ ಜನತಾ ಪಾರ್ಟಿ ನಾಳೆ ಅಂದರೆ ಮೇ 1ರಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ,ಪಿ ನಡ್ದಾ ಅವರು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದು.

ಎಲ್ಲರ ಕುತೂಹಲ ಬಿಜೆಪಿಯ ಚುನಾವಣೆ ಪ್ರಣಾಳಿಕೆಯ ಮೇಲಿದೆ:

ರೈತರ ಸಾಲ ಮನ್ನಾ, ಬೆಲೆ ಏರಿಕೆ, ಉದ್ಯೋಗ ಸೃಷ್ಟಿ, ಅರೆಕಾಲಿಕ ನೌಕರರನ್ನು ಖಾಯಂಗೊಳಿಸುವುದು, ಉತ್ತರ ಕರ್ನಾಟಕಕ್ಕೆ ವಿಶೇಷ ಯೋಜನೆಗಳು, ಕಿತ್ತೂರು ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಹೀಗೆ ಹತ್ತು ಹಲವು ಹೊಸ ಜನಪರ ಯೋಜನೆಗಳು ಬಿಜೆಪಿ ಪ್ರಣಾಳಿಕೆಯಲ್ಲಿ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ…

ಬೆಲೆ ಏರಿಕೆ ,ಉದ್ಯೋಗ ಸೃಷ್ಟಿ ಅಂತಹ ಸಮಸ್ಯೆಗಳಿಂದ ಆಡಳಿತ ಬಿಜೆಪಿ ಸರ್ಕಾರ ಪ್ರಬಲ ವಿರೋಧ ಅನುಭವಿಸುತ್ತಿದೆ. ಅದರಿಂದ ಹೊರಬರಲು ಬೆಲೆ ಏರಿಕೆ ಕಡಿಮೆ ಮಾಡುವುದು ಉದ್ಯೋಗ ಸೃಷ್ಟಿ ಮಾಡುವುದು ರೈತಪರ ಯೋಜನೆಗಳನ್ನು ಜಾರಿಗೊಳಿಸುವ ಅನಿವಾರ್ಯತೆಯಲ್ಲಿ ಆಡಳಿತ ಬಿಜೆಪಿ ಸರ್ಕಾರ ಇದೆ.

ಹಾಗಾಗಿ ನಾಳಿನ ಬಿಜೆಪಿ ಚುನಾವಣೆ ಪ್ರಣಾಳಿಕೆಯಲ್ಲಿ ರೈತ ಪರ ಯೋಜನೆಗಳು ಬೆಲೆ ಇಳಿಕೆ, ಉದ್ಯೋಗ ಸೃಷ್ಟಿ, ಅರೆಕಾಲಿಕ ನೌಕರರನ್ನು ಖಾಯಂಗೊಳಿಸುವುದು ಇನ್ನಿತರ ಮಹತ್ತರ ಯೋಜನೆಗಳು ಪ್ರಣಾಳಿಕೆಯಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ..

ರಘುರಾಜ್ ಹೆಚ್.ಕೆ.‌.9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!