Home ರಾಜ್ಯಮತದಾನದ ಮಮತೆಯ ಕರೆಯೋಲೆ..!!

ಮತದಾನದ ಮಮತೆಯ ಕರೆಯೋಲೆ..!!

by EDITOR NEWS WARRIORS


ಶಿವಮೊಗ್ಗ: ಮೇ 10 ಕರ್ನಾಟಕ ವಿಧಾನಸಭಾ ಚುನಾವಣೆ ಅಂಗವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಇಂದು ನಗರದ ವೆಂಕಟೆಶನಗರ ಹಾಗೂ ಹೊಸಮನೆ ಬಡಾವಣೆಯ ವ್ಯಾಪ್ತಿಯಲ್ಲಿನ ವಿಕಲಚೇತನ ಮತದಾರರಿಗೆ ಹಾಗೂ 80 ವರ್ಷ ಮೇಲ್ಪಟ್ಟ ಹಿರಿಯ ಮತದಾರರಿಗೆ ಇಂದು ಮತದಾನದ ಕರೆಯೋಲೆ ನೀಡಿ ಪ್ರಜಾಪ್ರಭುತ್ವದ ಹಬ್ಬಕ್ಕೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿಗಳು, ಸ್ವೀಪ್ ನೋಡಲ್ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು…

ರಘುರಾಜ್ ಹೆಚ್.ಕೆ..9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!