Home ರಾಜ್ಯತೀರ್ಥಹಳ್ಳಿ : ಸಾರ್ವಜನಿಕರ ಗೋಳು ಕೇಳುವವರೇ ಇಲ್ಲ..! ಸರ್ಕಾರಿ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರುವುದಿಲ್ಲ..!!

ತೀರ್ಥಹಳ್ಳಿ : ಸಾರ್ವಜನಿಕರ ಗೋಳು ಕೇಳುವವರೇ ಇಲ್ಲ..! ಸರ್ಕಾರಿ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರುವುದಿಲ್ಲ..!!

by EDITOR NEWS WARRIORS

ತೀರ್ಥಹಳ್ಳಿ : ತಾಲೂಕಿನಲ್ಲಿ ಕೆಲವು ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಸಾರ್ವಜನಿಕರ ಗೋಳು ಕೇಳುವವರೇ ಇಲ್ಲ ಯಾವಾಗ ನೋಡಿದರೂ ಛೇರುಗಳು ಖಾಲಿ ಖಾಲಿ ಇರುತ್ತವೆ. ಕೆಲಸಕ್ಕಾಗಿ ಬರುವ ಸಾರ್ವಜನಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ಮೆಸ್ಕಾಂ ಇಲಾಖೆ, ಪಟ್ಟಣ ಪಂಚಾಯಿತಿ,ಕುಶಾವತಿಯ ಮೀನುಗಾರಿಕೆ ಇಲಾಖೆ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಸಿಬ್ಬಂದಿಗಳು ,ಅಧಿಕಾರಿಗಳು, ಸರ್ಕಾರದ ಅಧಿಕೃತ ಆದೇಶದ ಅನ್ವಯ ಬೆಳಿಗ್ಗೆ 10.30 ಕ್ಕೆ ಕಚೇರಿ ತೆರೆಯಬೇಕು ಎನ್ನುವ ನಿಯಮ ಇದ್ದರೂ ಅದನ್ನು ಪಾಲಿಸದೆ ಬೇಕಾದಾಗ ತೆಗೆಯುವುದು ಬೇಕಾದಾಗ ಮುಚ್ಚುವುದು ತೆಗೆದರು ಆಫೀಸಿಗೆ ಬರದೆ ಇರುವುದು ಸಾರ್ವಜನಿಕರಿಗೆ ತೀವ್ರತರದಲ್ಲಿ ತೊಂದರೆಯಾಗುತ್ತಿದೆ.

ಹಾಲಿ ಶಾಸಕರು ಮಾಜಿ ಗೃಹ ಸಚಿವರು ಆಗಿರುವ ಆರಗ ಜ್ಞಾನೇಂದ್ರ ಅವರು ಇದರ ಬಗ್ಗೆ ಗಮನ ಹರಿಸಬೇಕು ಹಾಗೂ ದಕ್ಷ ಜನಪರ ಆಡಳಿತ ನೀಡುವಲ್ಲಿ ಯಶಸ್ವಿಯಾಗಿರುವ ಜಿಲ್ಲಾಧಿಕಾರಿಗಳಾದ ಡಾಕ್ಟರ್ ಆರ್ ಸೇಲ್ವಮನೆಯವರು ಗಮನ ಹರಿಸಬೇಕು….

ಸೋಂಬೇರಿ ಅಧಿಕಾರಿಗಳಿಗೆ ಬುದ್ಧಿ ಕಲಿಸಬೇಕು ಸಾರ್ವಜನಿಕರ ಸಮಸ್ಯೆಗೆ ಮುಕ್ತಿ ಕಾಣಬೇಕು….

ರಘುರಾಜ್ ಹೆಚ್.ಕೆ…9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!