Home ರಾಜ್ಯಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಸಚಿವ ಎಸ್​ ಎಸ್​ ಮಲ್ಲಿಕಾರ್ಜುನ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಾಡೂಟ..!!

ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಸಚಿವ ಎಸ್​ ಎಸ್​ ಮಲ್ಲಿಕಾರ್ಜುನ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಾಡೂಟ..!!

by EDITOR NEWS WARRIORS

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಸಚಿವ ಎಸ್​ ಎಸ್​ ಮಲ್ಲಿಕಾರ್ಜುನ ಮನೆಯಲ್ಲಿ ನಿನ್ನೆ ಬಾಡೂಟ ಸವಿದಿದ್ದಾರೆ.

ಬರೋಬ್ಬರಿ 21 ವಿವಿಧ ರೀತಿಯ ಖಾದ್ಯಗಳನ್ನು ಸಿದ್ದರಾಮಯ್ಯ ನವರಿಗಾಗಿ ಸಿದ್ಧಪಡಿಸಲಾಗಿತ್ತು.


ಸಿಎಂ ಸಿದ್ದರಾಮಯ್ಯ ಗೆ ಪ್ರಿಯವಾದ ಮಟನ್ ಚಾಪ್ಸ್, ಮಟನ್ ಕೈಮಾ, ನಾಟಿ ಕೋಳಿ, ಮುದ್ದೆ, ನೀರ್​ ದೋಸೆ ಸೇರಿ 21 ಖಾದ್ಯಗಳನ್ನು ಬಡಿಸಿದ್ದಾರೆ.

ಭೋಜನದ ನಂತರ ಸಿದ್ದರಾಮಯ್ಯನವರು ಅಲ್ಲಿಂದ ನೇರವಾಗಿ ದಾವಣಗೆರೆ ಜಿಲ್ಲಾ ಪಂಚಾಯತ್ ಮಿಟಿಂಗ್ ಗೆ ಆಗಮಿಸಿದ್ದಾರೆ. ಜಿಲ್ಲೆಯ ಎಲ್ಲ ಇಲಾಖೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ಸೇರಿ ಜಿಲ್ಲೆ ಆರು ಶಾಸಕರು ಭಾಗಿಯಾಗಿದ್ದರು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!