Home ರಾಜ್ಯಮಹಿಳೆಯರಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ.!ಆದರೆ ಟಿಕೆಟ್ ಕಡ್ಡಾಯ ಟಿಕೆಟ್ ಹೇಗಿರಲಿದೆ ಗೊತ್ತಾ..?!

ಮಹಿಳೆಯರಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ.!ಆದರೆ ಟಿಕೆಟ್ ಕಡ್ಡಾಯ ಟಿಕೆಟ್ ಹೇಗಿರಲಿದೆ ಗೊತ್ತಾ..?!

by EDITOR NEWS WARRIORS

ಕಾಂಗ್ರೆಸ್ ಸರ್ಕಾರದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಬಸ್ ಪ್ರಯಾಣದ ಯೋಜನೆ ಜಾರಿಗೆ ಬಂದಿದ್ದು.

ಈಗ ಮಹಿಳೆಯರು ಉಚಿತ ಪ್ರಯಾಣವನ್ನು ಮಾಡುತ್ತಿದ್ದಾರೆ ಆದರೆ ಮಹಿಳೆಯರು ಉಚಿತ ಪ್ರಯಾಣ ಮಾಡುವಾಗ ಟಿಕೆಟ್ ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಆ ಟಿಕೆಟ್ ನಲ್ಲಿ ಮಹಿಳೆಯರಿಗೆ ಉಚಿತ ಚೀಟಿ ಎಂದು ನಮೂದಾಗಿರುತ್ತದೆ. ಹಾಗೂ ಪ್ರಯಾಣದ ಸ್ಥಳ ಅದಕ್ಕೆ ತಗಲುವ ದರ ಎಲ್ಲದು ನಮೂದಾಗಿರುತ್ತದೆ.

ಈ ತರಹದ ಟಿಕೆಟ್ಗಳನ್ನು ಕಂಡಕ್ಟರಿಂದ ಪಡೆದುಕೊಂಡು ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು….

ಅದರ ಒಂದು ಟಿಕೆಟ್ ಪ್ರತಿ ಪತ್ರಿಕೆಗೆ ಸಿಕ್ಕಿದ್ದು ಪತ್ರಿಕೆ ಅದನ್ನು ಇಲ್ಲಿ ಪ್ರಕಟಿಸಿದೆ…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!