Home ರಾಜ್ಯಜಾತ್ಯಾತೀತ ಜನತಾದಳದ ಹಿಂದುಳಿದ ವರ್ಗಗಳ ವಿಭಾಗಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎನ್ ಆರ್ ಮಂಜುನಾಥ್ ನೇಮಕ..!!

ಜಾತ್ಯಾತೀತ ಜನತಾದಳದ ಹಿಂದುಳಿದ ವರ್ಗಗಳ ವಿಭಾಗಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎನ್ ಆರ್ ಮಂಜುನಾಥ್ ನೇಮಕ..!!

by EDITOR NEWS WARRIORS

ಶಿವಮೊಗ್ಗ: ಕರ್ನಾಟಕ ಪ್ರದೇಶ ಜಾತ್ಯಾತೀತ ಜನತಾದಳ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಗರದ ನವುಲೆಯ ವಾಸಿಯಾದ ಎನ್.ಆರ್ ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ…

ಮಂಜುನಾಥ್ ಅವರು ನಗರದ ನವುಲೆಯ ವಾಸಿಯಾಗಿದ್ದು ಜಾತ್ಯಾತೀತ ಜನತಾದಳದ ನಿಷ್ಠಾವಂತ ಕಾರ್ಯಕರ್ತರಾಗಿದ್ದು ಸಾಕಷ್ಟು ವರ್ಷಗಳಿಂದ ಪಕ್ಷಕ್ಕೆ ನಿಷ್ಠರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಈ ಕಾರ್ಯನಿಷ್ಠೆಯನ್ನು ಮೆಚ್ಚಿ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾದ ಡಿ ಜಯರಾಮ್ ಅವರು ಮಂಜುನಾಥ್ ಅವರನ್ನು ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ…

ರಘುರಾಜ್ ಹೆಚ್.ಕೆ..9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!