Home ತೀರ್ಥಹಳ್ಳಿತೀರ್ಥಹಳ್ಳಿ :ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಗೆ ಮತ್ತೊಂದು ಗರಿ..!!

ತೀರ್ಥಹಳ್ಳಿ :ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಗೆ ಮತ್ತೊಂದು ಗರಿ..!!

by EDITOR NEWS WARRIORS

ತೀರ್ಥಹಳ್ಳಿ: ತಾಲೂಕಿನ ಹೆಮ್ಮೆಯ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಸದಾ ಸುದ್ದಿಯಲ್ಲಿರುತ್ತದೆ.ಈಗ ಎಸ್ ಎಸ್ ಎಲ್‌ ಸಿ ಅತ್ಯುತ್ತಮ ಗುಣಮಟ್ಟದ ಫಲಿತಾಂಶಕ್ಕಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ 25 ಸಾವಿರ ನಗದು & ಪಾರಿತೋಷಕ 25 ಸಾವಿರ ನಗದು & ಪಾರಿತೋಷಕ ಲಭಿಸಿದೆ.

ಶಿಕ್ಷಣ ಇಲಾಖೆಯ ವತಿಯಿಂದ ಬಹುಮಾನದ ಚೆಕ್ ಮತ್ತು ಪಾರಿತೋಷಕವನ್ನು ಶಿವಮೊಗ್ಗ ಜಿಲ್ಲಾ ಉಪ ನಿರ್ದೇಶಕರಾದ ಪರಮೇಶ್ವರ್ ಅವರು ವಿತರಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ತಾಲ್ಲೂಕಿನ ಶೈಕ್ಷಣಿಕ, ಕ್ರೀಡೆ, ಸಹ ಪಠ್ಯ ಚಟುವಟಿಕೆಗಳ ಮೂಲಕ ಗಮನ ಸೆಳೆದಿರುವ, ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ, ಮತ್ತೊಮ್ಮೆ ಗಮನ ಸೆಳೆದಿದೆ..‌

2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ, 100 % ಫಲಿತಾಂಶ ದಾಖಲಿಸಿದ್ದು , ಗುಣಮಟ್ಟದ ಶಿಕ್ಷಣದಲ್ಲೂ ಅತ್ಯುತ್ತಮ ಸಾಧನೆ ಮಾಡಿತ್ತು, ಎಸ್ ಎಸ್ ಎಲ್ ಸಿ ಮಕ್ಕಳ ಕಲಿಕಾ ಪ್ರೋತ್ಸಾಹ ಕ್ಕಾಗಿ ರಾತ್ರಿ ವಿಶೇಷ ತರಗತಿಯ ಆಯೋಜನೆ ಈ ಯಶಸ್ವಿನ ಹಿಂದೆ ಇದೆ ಎಂದರೇ ಅತಿಶಯೋಕ್ತಿ ಅಲ್ಲ..‌

ಶಾಲೆಯ ಕೀರ್ತಿ ಹೆಚ್ಚಿಸಿದ ಶಿಕ್ಷಕರ ಬಳಗಕ್ಕೆ,‌ ಮಕ್ಕಳಿಗೆ, ಎಸ್ ಡಿ ಎಂ ಸಿ ತಂಡಕ್ಕೆ, ಪೋಷಕರಿಗೆ, ಜನಪ್ರತಿನಿಧಿಗಳಿಗೆ, ಕೇರ್ ವರ್ಕ್ಸ್ ಪೌಂಡೇಷನ್ ಬೆಂಗಳೂರು, ಹಾಗೂ ಪ್ರತ್ಯಕ್ಷ ಪರೋಕ್ಷವಾಗಿ ಸಹಕರಿಸಿದ ಪ್ರತಿಯೊಬ್ಬರಿಗೆ, ತುಂಬು ಹೃದಯದ ಕೃತಜ್ಞತೆಗಳನ್ನು ಮುಖ್ಯ ಶಿಕ್ಷಕ ಮಂಜು ಬಾಬು ಹೆಚ್ ಪಿ ತಿಳಿಸಿದ್ದಾರೆ..‌..

ರಘುರಾಜ್ ಹೆಚ್.ಕೆ..9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!