Home ರಾಜ್ಯಶಿವಮೊಗ್ಗ: ಮೆಟ್ರೋ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ/ ಪೃಥ್ವಿ ಬಿ. ಸಿ ಅವರಿಗೆ ಸುವರ್ಣ ಏಷ್ಯಾ ನೆಟ್ ಹೆಲ್ತ್ ಕೇರ್‌ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ..!

ಶಿವಮೊಗ್ಗ: ಮೆಟ್ರೋ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ/ ಪೃಥ್ವಿ ಬಿ. ಸಿ ಅವರಿಗೆ ಸುವರ್ಣ ಏಷ್ಯಾ ನೆಟ್ ಹೆಲ್ತ್ ಕೇರ್‌ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ..!

by EDITOR NEWS WARRIORS

ಬೆಂಗಳೂರು : ಭಾರತದ ಮಾಧ್ಯಮ ಲೋಕದ ಪ್ರತಿಷ್ಠಿತ ಸುವರ್ಣ ನ್ಯೂಸ್‌ ಚಾನಲ್‌ ಹಾಗೂ ಕರ್ನಾಟಕದ ಪ್ರತಿಷ್ಠಿತ ರಾಜ್ಯ ಮಟ್ಟದ ದಿನ ಪತ್ರಿಕೆಯಾದ ಕನ್ನಡಪ್ರಭ ದಿನಪತ್ರಿಕೆ ವತಿಯಿಂದ ವೈದ್ಯಲೋಕದ ಅಪ್ರತಿಮ ಸಾಧಕರಿಗೆ ಕೊಡಮಾಡುವ 2023 ನೇ ಸಾಲಿನ ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿಯು ಶಿವಮೊಗ್ಗ ದ ಮೆಟ್ರೋ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಪೃಥ್ವಿ ಬಿ. ಸಿ ಅವರಿಗೆ ಶನಿವಾರ ಸಂಜೆ ಬೆಂಗಳೂರಿನ ದಿ ಲಲಿತ್‌ ಅಶೋಕ್‌ ಹೋಟೆಲ್‌ ಸಭಾಂಗಣದಲ್ಲಿ ನಡೆದ ಅಭೂತಪೂರ್ವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್‌ ಗುಂಡೂರಾವ್‌, ಬೆಂಗಳೂರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ.ಸಿ.ಎನ್‌.ಮಂಜುನಾಥ್‌, ಚಿತ್ರನಟಿ ಶ್ರೀಮತಿ ಪ್ರಿಯಾಂಕ ಉಪೇಂದ್ರ, ಏಷ್ಯಾ ನೆಟ್ ಸುವರ್ಣ ಚಾನಲ್ ಸಂಪಾದಕರಾದ ಅಜಿತ್ ಹನುಮಕ್ಕವರ್ ಹಾಜರಿದ್ದರು. ಕನ್ನಡ ಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕರಾದ ರವಿ ಹೆಗಡೆ ಅಧ್ಯಕ್ಷತೆ ವಹಿಸಿದ್ದರು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!