Home ರಾಜ್ಯHow to control the infectious disease called online betting game..? ಜೀವ ಜೀವನ ಎರಡನ್ನೂ ಹಾಳು ಮಾಡುವ ಆನ್ ಲೈನ್ ಬೆಟ್ಟಿಂಗ್ ಗೇಮ್..! ಆನ್ ಲೈನ್ ಬೆಟ್ಟಿಂಗ್ ಗೇಮ್ ನಿಷೇಧ ಮಾಡುತ್ತಾ ಸರ್ಕಾರ ‌..?! ಹೇಗೆ ನಡೆಯುತ್ತೆ ಗೊತ್ತಾ ಆನ್ ಲೈನ್ ಬೆಟ್ಟಿಂಗ್ ದಂಧೆ..?!

How to control the infectious disease called online betting game..? ಜೀವ ಜೀವನ ಎರಡನ್ನೂ ಹಾಳು ಮಾಡುವ ಆನ್ ಲೈನ್ ಬೆಟ್ಟಿಂಗ್ ಗೇಮ್..! ಆನ್ ಲೈನ್ ಬೆಟ್ಟಿಂಗ್ ಗೇಮ್ ನಿಷೇಧ ಮಾಡುತ್ತಾ ಸರ್ಕಾರ ‌..?! ಹೇಗೆ ನಡೆಯುತ್ತೆ ಗೊತ್ತಾ ಆನ್ ಲೈನ್ ಬೆಟ್ಟಿಂಗ್ ದಂಧೆ..?!

by EDITOR NEWS WARRIORS

ಹೀಗೆ ಈ ನ್ಯೂಸ್ ವಾರಿಯರ್ಸ್ ಪತ್ರಿಕೆಯಲ್ಲಿ ಪ್ರಕಟವಾದ ಈ ಸುದ್ದಿಗೆ ವ್ಯಾಪಕವಾದ ಸ್ಪಂದನೆ ವ್ಯಕ್ತವಾಗಿದ್ದು . ರಾಜ್ಯದ ಹಲವು ಕಡೆಯಿಂದ ಕರೆ, ಮೆಸೇಜ್ ಗಳನ್ನು ಮಾಡಿ ಪತ್ರಿಕೆಯ ಬರಹಗಳಿಗೆ ಬೆಂಬಲ ನೀಡಿದ್ದಾರೆ. ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಂಡು ಆದಷ್ಟು ಬೇಗ ಈ ಆನ್ಲೈನ್ ಬೆಟ್ಟಿಂಗ್ ಗೇಮ್ ಗಳ ಮೇಲೆ ನಿಷೇಧ ತರಬೇಕು ಎನ್ನುವುದು ಎಲ್ಲರ ಒತ್ತಾಸೆಯಾಗಿದೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಯತ್ನ ಪಡುತ್ತಾ ಯುವ ಸಮುದಾಯ ಈ ಆನ್ಲೈನ್ ಬೆಟ್ಟಿಂಗ್ ದಂಧೆಯಲ್ಲಿ ಮುಳುಗಿ ತಮ್ಮ ಜೀವ ಜೀವನ ಎರಡನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲೂ ಕಾಲೇಜು ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನೇ ಬಲಿ ಕೊಡುತ್ತಿದ್ದಾರೆ. ಕೆಲವರಂತೂ ಆತ್ಮಹತ್ಯೆಯುಂತಹ ಕಠೋರ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ.

ಆದ್ದರಿಂದ ಸರ್ಕಾರ ನ್ಯಾಯಾಲಯದ ಮನವೊಲಿಸಿ ಇದರ ತೀವ್ರತೆಯ ಬಗ್ಗೆ ತಿಳಿ ಪಡಿಸಿ ಆದಷ್ಟು ಬೇಗ ಇದರ ಮೇಲೆ ನಿಯಂತ್ರಣ ತರಬೇಕು ಹಾಗೂ ರಾಜ್ಯದಲ್ಲಿ ಆನ್ಲೈನ್ ಗೇಮ್ ಬೆಟ್ಟಿಂಗ್ ದಂಧೆಯಿಂದ ಮುಕ್ತ ಮಾಡಬೇಕು… ಎನ್ನುವುದು ಪತ್ರಿಕೆಯ ಆಶಯ…

ರಘುರಾಜ್ ಹೆಚ್.ಕೆ…9449553305….

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!