Home ರಾಜ್ಯನಿನ್ನೆ ಇನ್ನೂ ಮದುವೆ ಆಗಿದೆ ಕಾದು ನೋಡೋಣ – ಹೆಚ್.ಸಿ ಯೋಗೀಶ್

ನಿನ್ನೆ ಇನ್ನೂ ಮದುವೆ ಆಗಿದೆ ಕಾದು ನೋಡೋಣ – ಹೆಚ್.ಸಿ ಯೋಗೀಶ್

by Reporter Smg

ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ವಿರೋದ ವ್ಯಕ್ತ ಪಡಿಸಿದ್ದ ಪಾಲಿಕೆ ಸದಸ್ಯ ಹೆಚ್.ಸಿ ಯೋಗೀಶ್ ನಿನ್ನೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಪಡೆದ ಆಯನೂರು ಮಂಜುನಾಥ್ ರವರ ಬಗ್ಗೆ ತೀಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.

ಇಂದು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ‌ ಮಾತನಾಡಿದ ಹೆಚ್.ಸಿ ಯೋಗೀಶ್ ಮನೆ ಮನೆ ಸುತ್ತಾಡಿ ಬಂದವರನ್ನ ಸೊಸೆಯಾಗಿ ಒಪ್ಪಿಕೊಳ್ಳಲು ಆಗಲಿಲ್ಲ ಹಾಗಾಗಿ ಬೆಂಗಳೂರಿಗೆ ಹೋಗಿ ಹಿರಿಯರ ಬಳಿ ಮನವಿ ಮಾಡಿದ್ದೆವು.

ಮನೆಯಲ್ಲಿರುವ ಮನೆಯಲ್ಲಿರುವ ಹಿರಿಯರು ತೀರ್ಮಾನ ಮಾಡಿ ಸೊಸೆಯನ್ನು ಮನೆ ತುಂಬಿಸಿಕೊಂಡಿದ್ದಾರೆ ಬಂದಿರುವ ಸೊಸೆ ಹೇಗೆ ಮನೆ ನಡೆಸಿಕೊಂಡು ಹೋಗಬೇಕೆಂದು ಹೇಳಿಕೊಟ್ಟಿದ್ದಾರೆ.

ದೇವರ ಮನೆಯಲ್ಲಿರುವ ಭಗವದ್ಗೀತೆ, ಕುರಾನ್, ಬೈಬಲ್ ಮೇಲೆ ಪ್ರಮಾಣ ಮಾಡಿ ಹೇಗೆ ಮನೆಯಲ್ಲಿ‌ ನಡೆದುಕೊಂಡು ಹೋಗಬೇಕೆಂದು ಹೇಳಿಕೊಟ್ಟಿದ್ದಾರೆ ಕಾದು ನೋಡೋಣ ಬಂದಿರುವ ಸೊಸೆ ಹೇಗೆ ಮನೆ ನಡೆಸಿಕೊಂಡು‌ ಹೋಗುತ್ತಾರೆ ಎಂದರು.

ವರದಿ- ವಿನಯ್ ಕುಮಾರ್ ಹೆಚ್.ಎಮ್

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!