Home ರಾಜ್ಯದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತರಾದ ಕಾಗೋಡು ತಿಮ್ಮಪ್ಪ ಅವರನ್ನು ಅಭಿನಂದಿಸಿದ ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕರಾದ ಡಾ/ ಆರ್ ಎಂ ಮಂಜುನಾಥ ಗೌಡ..!

ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತರಾದ ಕಾಗೋಡು ತಿಮ್ಮಪ್ಪ ಅವರನ್ನು ಅಭಿನಂದಿಸಿದ ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕರಾದ ಡಾ/ ಆರ್ ಎಂ ಮಂಜುನಾಥ ಗೌಡ..!

by EDITOR NEWS WARRIORS

ಶಿವಮೊಗ್ಗ: ರಾಜ್ಯದ ಹಿರಿಯ ರಾಜಕಾರಣಿ ಕಾಂಗ್ರೆಸ್ ಪಕ್ಷದ ಮುಖಂಡರು ಮಾಜಿ ಸಚಿವರು ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತರಾದ ಕಾಗೋಡು ತಿಮ್ಮಪ್ಪ ಅವರನ್ನು ಕೆಪಿಸಿಸಿ ರಾಜ್ಯ ಸಹಕಾರ ವಿಭಾಗದ ಸಂಚಾಲಕರು ರಾಜ್ಯ ಹಿರಿಯ ಸಹಕಾರಿಗಳಾದ ಡಾ ಆರ್ ಎಂ ಮಂಜುನಾಥ ಗೌಡ ಅವರು ಸನ್ಮಾನಿಸಿ ಅಭಿನಂದಿಸಿದರು.

ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಾಗರ ಅಧ್ಯಕ್ಷರು ಬಿ ಆರ್ ಜಯಂತ್ ಸೋಮಶೇಖರ್ ರತ್ನಕರ್ ಶೆಟ್ಟಿ ಕುರುವಳ್ಳಿ ನಾಗರಾಜ್ ಲಾವಿಗೆರೆ ಚೇತನ್ ರಾಜ್ ಕಣ್ಣೂರು ಗಣಪತಿ ಮಂಡಳೆ ಗರ್ತಿಕರೆ ಬಷೀರ್ ಅಹ್ಮದ್ ಗರ್ತಿಕೆರೆ ಉಪಸ್ಥಿತರಿದ್ದರು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!