Home ರಾಜ್ಯರಾಜ್ಯ ಸರ್ಕಾರ ರೈತರ ಮನಸ್ಥಿತಿಯನ್ನು ಹಾಳು ಮಾಡುತ್ತಿದೆ- ಸಂಸದ ಬಿ.ವೈ ರಾಘವೇಂದ್ರ.

ರಾಜ್ಯ ಸರ್ಕಾರ ರೈತರ ಮನಸ್ಥಿತಿಯನ್ನು ಹಾಳು ಮಾಡುತ್ತಿದೆ- ಸಂಸದ ಬಿ.ವೈ ರಾಘವೇಂದ್ರ.

by Reporter Smg

ಶಿವಮೊಗ್ಗ: ರೈತರು ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಸಚಿವ ಶಿವಾನಂದ ಪಾಟೀಲ್ ಹಾಗು ರಾಜ್ಯ ಸರ್ಕಾರದ ವಿರುದ್ಧ ಸಂಸದ ಬಿ.ವೈ ರಾಘವೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸದರು  ರಾಜ್ಯ ಸರ್ಕಾರದ ಸಚಿವರುಗಳಿಗೆ ಅಧಿಕಾರದ ಮದವೇರಿದೆ ಹಾಗಾಗಿ ರೈತರ ಬಗ್ಗೆ ಬಹಳ ಕೀಳಾಗಿ ಮಾತನಾಡುತ್ತಾರೆ, ರಾಜ್ಯ ಸರ್ಕಾರ ರೈತರ ಮನಸ್ಥಿತಿ ಹಾಳು ಮಾಡುವ ಕೆಲಸ ಮಾಡುತ್ತಿದೆ ಅನ್ನದಾತನ ಬಗ್ಗೆ ಆಡುತ್ತಿರುವ ಮಾತುಗಳನ್ನು ರಾಜ್ಯದ ಜನ ನೋಡುತ್ತಿದ್ದಾರೆ ಎಂದರು.

ಭಾರತ ಪದ ಬಳಕೆ ಬಗ್ಗೆ ಸಮರ್ಥನೆ.

ಜಿ20 ಶೃಂಗಸಭೆಗೆ ಸಂಧರ್ಭದಲ್ಲಿ  ಅತಿಥಿಗಳನ್ನು ರಾಷ್ಟ್ರಪತಿಗಳು ಔತಣ ಕೂಟಕ್ಕೆ ಆಹ್ವಾನಿಸಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್ ಆಫ್ ಭಾರತ್ ಎಂದು ಉಲ್ಲೇಖಿಸಲಾಗಿದೆ.

ಭಾರತ್ ಎಂಬ ಪದದ ಬಳಕೆ ಬಗ್ಗೆ ಐ.ಎನ್.ಡಿ.ಐ.ಎ ಒಕ್ಕೂಟದ ನಾಯಕರುಗಳು ಬಿಜೆಪಿ ಹೆದರಿದೆ ಎಂದು ಹೇಳಿಕೆ ನೀಡಲಾರಂಭಿಸಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ ಸಂಸದ ಬಿ.ವೈ ರಾಘವೇಂದ್ರ ಔತಣ ಕೂಟದ ಆಮಂತ್ರಣ ಪತ್ರಿಕೆಯಲ್ಲಿ ಭಾರತ್ ಎಂಬ ಪದ ಬಳಕೆ ಮಾಡಿರುವ ಬಗ್ಗೆ ವಿಶೇಷ ಏನಿಲ್ಲ ಇದು ಸಾಮಾನ್ಯ ವಿಚಾರ, ಇದರಿಂದ ಐ.ಎನ್.ಡಿ.ಐ.ಎ ಸದಸ್ಯರು ಗಾಬರಿಯಾಗಿದ್ದಾರೆ. ಮೋದಿಯವರ ನೇತೃತ್ವದಲ್ಲಿ ಬರುವ ಚುನಾವಣೆಯಲ್ಲಿ ಎಲ್ಲರನ್ನು ಎದುರಿಸುವಲ್ಲಿ ಯಶಸ್ವಿಯಾಗುತ್ತೇವೆ ಎಂದರು.

ವರದಿ – ವಿನಯ್ ಕುಮಾರ್ ಹೆಚ್.ಎಮ್

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!