Home ರಾಜ್ಯಶಿವಮೊಗ್ಗ ಜಿಲ್ಲೆ ಬರ ಪೀಡಿತ ಪ್ರದೇಶವಾಗಿ ಘೋಷಣೆ… ಯಾವ್ಯಾವ ತಾಲೂಕುಗಳು ಬರದ ಪಟ್ಟಿಯಲ್ಲಿವೆ?

ಶಿವಮೊಗ್ಗ ಜಿಲ್ಲೆ ಬರ ಪೀಡಿತ ಪ್ರದೇಶವಾಗಿ ಘೋಷಣೆ… ಯಾವ್ಯಾವ ತಾಲೂಕುಗಳು ಬರದ ಪಟ್ಟಿಯಲ್ಲಿವೆ?

by Reporter Smg

ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟದ ಉಪ ಸಮಿತಿಯು ದಿನಾಂಕ 18-7-2023, 22-8-2023, 4-9-2023 ಮತ್ತು 13-9-2023 ರ ಸಭೆಯಲ್ಲಿ ನಡೆಸಿದ ಸಭಾ ನಡುವಳಿ ಪ್ರಕಾರ 13-9-2023 ರ ಸಚಿವ ಸಂಪುಟದ ಉಪ ಸಮಿತಿಯ ತೀರ್ಮಾನದಂತೆ ಮಾನ್ಯ ಮುಖ್ಯಮಂತ್ರಿಯವರು ಕರ್ನಾಟಕ ಸರ್ಕಾರ ಇವರ ಅನುಮೋದನೆ ಪಡೆದು ರಾಜ್ಯದ 31ಜಿಲ್ಲೆಗಳಲ್ಲಿ 236 ತಾಲೂಕುಗಳ ಪೈಕಿ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದೆ. ಈ ಎಲ್ಲಾ ತಾಲುಕುಗಳಲ್ಲಿ ಕೈಗೊಂಡ ಬೆಳೆ ಹಾನಿ‌ ಸಮೀಕ್ಷೆ ವರದಿ ಪ್ರಕಾರ ಅಂತಿಮವಾಗಿ 161ತಾಲ್ಲೂಕುಗಳನ್ನು ತೀರ್ವ ಬರ ಪೀಡಿತ ಪ್ರದೇಶ ಹಾಗು 34 ತಾಲ್ಲೂಕುಗಳನ್ನು ಸಾಧಾರಣ ಬರ ಪೀಡಿತ ತಾಲ್ಲೂಕುಗಳೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಶಿವಮೊಗ್ಗ  ಜಿಲ್ಲೆಯ ಶಿವಮೊಗ್ಗ, ಭದ್ರಾವತಿ, ಸಾಗರ,ಹೊಸ ನಗರ, ಸೊರಬ,ತೀರ್ಥಹಳ್ಳಿ,ಶಿಕಾರಿಪುರ ತಾಲ್ಲೂಕುಗಳನ್ನು ತೀರ್ವ ಬರ ಪೀಡಿತ ಪ್ರದೇಶವೆಂದು ಪರಿಗಣಿಸಲಾಗಿದೆ. ಒಟ್ಟಾರೆ ಶಿವಮೊಗ್ಗ ಜಿಲ್ಲೆ ಬರ ಪೀಡಿತ ಜಿಲ್ಲೆಯನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!