Home ರಾಜ್ಯಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರುಹರಿಸುವ ಸಂಬಂಧ ಮಹತ್ವದ ಸಭೆ: ಉಪಮುಖ್ಯಮಂತ್ರಿ ಮತ್ತು ಜಲ ಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚರ್ಚೆ ..!

ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರುಹರಿಸುವ ಸಂಬಂಧ ಮಹತ್ವದ ಸಭೆ: ಉಪಮುಖ್ಯಮಂತ್ರಿ ಮತ್ತು ಜಲ ಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚರ್ಚೆ ..!

by EDITOR NEWS WARRIORS

ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಉಪಮುಖ್ಯಮಂತ್ರಿ ಮತ್ತು ಜಲ ಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಜೊತೆ ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವ ಸಂಬಂಧ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ, ದಾವಣಗೆರೆ ಜಿಲ್ಲೆಯ ಶಾಸಕರು, ಹರಪನಹಳ್ಳಿ ಶಾಸಕರು, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ರಘುರಾಜ್ ಹೆಚ್.ಕೆ.9449553305.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!