Home ಶಿವಮೊಗ್ಗShocking news: ಜೋಗದ ದೇವಿ ಗುಂಡಿ ಬಳಿ ಸಾಗರದ ಕೃಷಿ ಅಧಿಕಾರಿ ಕುಮಾರ್ ಕೆ. ಟಿ. ಹಾಗೂ IDFC ಕಲೆಕ್ಟರ್ ಅರುಣ್ ಈಜಲು ಹೋಗಿ ಮುಳುಗಿ ಸಾವು ..!

Shocking news: ಜೋಗದ ದೇವಿ ಗುಂಡಿ ಬಳಿ ಸಾಗರದ ಕೃಷಿ ಅಧಿಕಾರಿ ಕುಮಾರ್ ಕೆ. ಟಿ. ಹಾಗೂ IDFC ಕಲೆಕ್ಟರ್ ಅರುಣ್ ಈಜಲು ಹೋಗಿ ಮುಳುಗಿ ಸಾವು ..!

by EDITOR NEWS WARRIORS

ಜೋಗ :- ಸಾಗರದ ಕರ್ತವ್ಯ ನಿರತ ಕೃಷಿ ಅಧಿಕಾರಿ ಕುಮಾರ್ ಕೆ. ಟಿ ಹಾಗೂ ಕುಟುಂಬ ಜೋಗ ನೋಡಲು ಪ್ರವಾಸಕ್ಕೆ ಆಗಮಿಸಿದರು.

ಜೋಗ ಸನಿಹದ ದೇವಿ ಗುಂಡಿ ಬಳಿ ಈಜಲು ಹೋಗಿ ಸಾಗರ ಕರ್ತವ್ಯ ನಿರತ ಕೃಷಿ ಅಧಿಕಾರಿ ಕುಮಾರ್ ಕೆ. ಟಿ ಹಾಗೂ IDFC ಬ್ಯಾಂಕ್ ಕಲೆಕ್ಟರ್ ಅರುಣ್ ಮುಳುಗಿ ನಿಧನರಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ….ಪೊಲೀಸ್ ಇಲಾಖೆ ಸ್ಥಳದಲ್ಲಿ ಮುಂದಿನ ತನಿಖೆಯಲ್ಲಿ… ಮುಳುಗಿ ನಿಧನರಾಗಿರುವ ಶವ ಪತ್ತೆಯಾಗಿದೆ… ಶವವನ್ನೂ ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗುತ್ತಿದೆ …ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿ ..

ಮಾಹಿತಿ: ಓಂಕಾರ ಎಸ್. ವಿ. ತಾಳಗುಪ್ಪ…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!