Home ಮಂಗಳೂರುಮಂಗಳೂರು: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರಿಂದ ಬಿಲ್ಲವರ ವಸತಿ ನಿಲಯ ಕಟ್ಟಡ ಉದ್ಘಾಟನೆ..!

ಮಂಗಳೂರು: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರಿಂದ ಬಿಲ್ಲವರ ವಸತಿ ನಿಲಯ ಕಟ್ಟಡ ಉದ್ಘಾಟನೆ..!

by EDITOR NEWS WARRIORS

ಮಂಗಳೂರು:ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಇಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ಕುದ್ರೋಳಿ ಮಂಗಳೂರು ಇದರ ವತಿಯಿಂದ ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಂಡ ಕುಂಜತ್ತಬೈಲಿನಲ್ಲಿ ನಿರ್ಮಾಣಗೊಂಡಿರುವ ಬಿಲ್ಲವರ ‌ವಸತಿ ನಿಲಯ ಕಟ್ಟಡ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಂಡರು.

ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಬಿ‌ ಕೆ ಹರಿಪ್ರಸಾದ್ ರವರು, ಕೆ ಹರೀಶ್ ಕುಮಾರ್ , ಸಂಸದರಾದ ನಳೀನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಶಾಸಕರಾದ ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

ರಘುರಾಜ್ ಹೆಚ್‌. ಕೆ..9449553305.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!