Home ಶಿವಮೊಗ್ಗShivamogga violence: ಯಾವುದೇ ದಗದಗ ಕೊತ ಕೊತ ನಡೆಯುತ್ತಿಲ್ಲ ಎಸ್ ಪಿ ಸ್ಪಷ್ಟನೆ..!

Shivamogga violence: ಯಾವುದೇ ದಗದಗ ಕೊತ ಕೊತ ನಡೆಯುತ್ತಿಲ್ಲ ಎಸ್ ಪಿ ಸ್ಪಷ್ಟನೆ..!

by EDITOR NEWS WARRIORS

ಶಿವಮೊಗ್ಗ: ರಾಗಿಗುಡ್ಡದ ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಟ್ಟು 24 ಪ್ರಕರಣಗಳನ್ನು ದಾಖಲಿಸಿ 60 ಜನರನ್ನು ಬಂಧಿಸಲಾಗಿದೆ.

ಒಂದು 4 ಚಕ್ರ, ಮೂರು ಚಕ್ರದ ವಾಹನ1 ಮತ್ತು 2 ದ್ವಿಚಕ್ರ ವಾಹನಗಳು ಜಖಂಗೊಂಡಿದ್ದು .7 ಮನೆಗಳ ಗಾಜು ಒಡೆದು ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. 

ರಾಗಿ ಗುಡ್ಡ ಶಿವಮೊಗ್ಗ ನಗರದಲ್ಲಿ ಯಾವುದೇ ಪರಿಣಾಮ ಬೀರಿಲ್ಲ ಪರಿಸ್ಥಿತಿ ಶಾಂತವಾಗಿದ್ದು, ಇಲ್ಲಿ ಯಾವುದೇ ದಗ ದಗ, ಕೋತ ಕೋತ ನಡೆಯುತ್ತಿಲ್ಲ.

ಅನವಶ್ಯಕ ಗಾಬರಿ ಮೂಡಿಸುವ ಅಥವಾ ಸಾರ್ವಜನಿಕರ ಮನಸ್ಸನ್ನು ಕೆಡಿಸುವ ಅಗತ್ಯವಿಲ್ಲ ಎಂದು ಎಸ್ಪಿ ಮಿಥುನ್ ಕುಮಾರ್ ಜಿ ಕೆ ಸ್ಪಷ್ಟನೆ ನೀಡಿದ್ದಾರೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!