Home ಶಿವಮೊಗ್ಗಡಾ. ಆರ್‌,ಎಂ ಮಂಜುನಾಥ್ ಗೌಡರಿಂದ ತೆರವಾಗಿದ್ದ ಸ್ಥಾನಕ್ಕೆ ದುಗ್ಗಪ್ಪ ಗೌಡ ಅವಿರೋಧ ಆಯ್ಕೆ..!

ಡಾ. ಆರ್‌,ಎಂ ಮಂಜುನಾಥ್ ಗೌಡರಿಂದ ತೆರವಾಗಿದ್ದ ಸ್ಥಾನಕ್ಕೆ ದುಗ್ಗಪ್ಪ ಗೌಡ ಅವಿರೋಧ ಆಯ್ಕೆ..!

by EDITOR NEWS WARRIORS

ಶಿವಮೊಗ್ಗ : ಡಿಸಿಸಿ ಬ್ಯಾಂಕ್ ನ ಹಾಲಿ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡರಿಂದ ತೆರವಾಗಿದ್ದ ಉಪವಿಭಾಗದ ಮಾರಾಟ ಹಾಗೂ ಸಂಸ್ಕರಣಾ ಸಹಕಾರ ಸಂಸ್ಥೆ ಕ್ಷೇತ್ರದ ನಿರ್ದೇಶಕ ಸ್ಥಾನಕ್ಕೆ ಅ.11ರಂದು ಚುನಾವಣೆ ನಡೆಯಲು ದಿನಾಂಕ ನಿಗದಿ ಮಾಡಲಾಗಿತ್ತು.

ಇದಕ್ಕೆ ಸಂಭಂದಿಸಿದಂತೆ ನಿನ್ನೆಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇತ್ತು ಇಂದು ನಾಮ ಪತ್ರ ವಾಪಸ್ಸು ಪಡೆಯಲು ದಿನಾಂಕ ನಿಗದಿ ಮಾಡಲಾಗಿತ್ತು, ಆರ್ ಎಮ್ ಮಂಜುನಾಥ್ ಗೌಡರು, ದುಗ್ಗಪ್ಪಗೌಡ ಮತ್ತು ವಿಜಯಕುಮಾರ (ದನಿ) ಅರ್ಜಿ ಸಲ್ಲಿಸಿದರು.

ಆರ್ ಎಮ್ ಎಮ್ ಮತ್ತು ದನಿ ಅರ್ಜಿ ವಾಪಸ್ಸು ಪಡೆದಿದ್ದರಿಂದ ದುಗ್ಗಪ್ಪಗೌಡರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ಎಸಿ ಸತ್ಯನಾರಾಯಣ ಕರ್ತವ್ಯ ನಿರ್ವಹಿಸಿದ್ದಾರೆ.

ರಘುರಾಜ್ ಹೆಚ್‌. ಕೆ ‌.9449553305.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!